Thursday, April 22, 2021

ಮಾಸ್ಟರ್ – ಬ್ಲಾಸ್ಟರ್ ಸಚಿನ್​ ತೆಂಡೂಲ್ಕರ್​​ಗೆ ಕೊರೊನಾ ಪಾಸಿಟಿವ್​..!

ಮುಂಬೈ : ಟೀಂ ಇಂಡಿಯಾ ಮಾಜಿ ಆಟಗಾರ ಕ್ರಿಕೆಟ್​​ ದೇವರು ಸಚಿನ್​ ತೆಂಡೂಲ್ಕರ್​ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. 47 ವರ್ಷದ ಮಾಜಿ ಕ್ರಿಕೆಟಿಗ ಶನಿವಾರ ಟ್ವಿಟರ್​​ನಲ್ಲಿ ಈ ವಿಚಾರವನ್ನ ದೃಢಪಡಿಸಿದ್ದಾರೆ.

ಕೊರೊನಾ ಸೋಂಕಿನಿಂದ ದೂರ ಇರಬೇಕು ಎಂದು ಸಾಕಷ್ಟು ಮುಂಜಾಗ್ರತೆ ವಹಿಸಿದ ಬಳಿಕವೂ ನಾನು ವೈರಸ್​ ದಾಳಿಗೆ ತುತ್ತಾಗಿದ್ದಾನೆ. ನನಗೆ ಕೊರೊನಾ ಪಾಸಿಟಿವ್​ ಬಂದಿದ್ದು ಕೆಲ ಸೌಮ್ಯ ಲಕ್ಷಣಗಳನ್ನ ಹೊಂದಿದ್ದೇನೆ. ಮನೆಯ ಇತರೆ ಸದಸ್ಯರು ಕೊರೊನಾ ನೆಗೆಟಿವ್​ ವರದಿ ಹೊಂದಿದ್ದಾರೆ.

ನಾನು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದು ವೈದ್ಯರು ಹೇಳಿದ ಎಲ್ಲಾ ಸೂಚನೆಗಳನ್ನ ಪಾಲಿಸುತ್ತಿದ್ದೇನೆ. ದೇಶದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯ ಲೋಕಕ್ಕೆ ನನ್ನ ಧನ್ಯವಾದ ಅರ್ಪಿಸುವೆ. ಎಲ್ಲರೂ ಕಾಳಜಿಯಿಂದಿರಿ ಎಂದು ಸಚಿನ್​ ಟ್ವೀಟಾಯಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...