Thursday, December 2, 2021

ಕೃಷಿ ಕಾಯ್ದೆ ವಾಪಸ್ Sad &Shamefull ಎಂದ ಕಂಗನಾ

ಮುಂಬೈ: ವಿವಾದಿತ ಮೂರು ಕೃಷಿ ಕಾಯ್ದೆಯನ್ನ ವಾಪಸ್​ ಪಡೆಯುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಇಂದು ಘೋಷಣೆ ಮಾಡಿದ್ದಾರೆ.

ಈ ಬೆನ್ನಲ್ಲೇ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಅನಿಸಿಕೆಯನ್ನ ಶೇರ್​ ಮಾಡಿರುವ ಕಂಗನಾ. ಇದೊಂದು ನಾಚಿಕೆಗೇಡಿನ ಸಂಗತಿ ಮತ್ತು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಿಡಿಕಾರಿದ್ದಾರೆ.


ತಮ್ಮ ವಿವಾದಾತ್ಮಕ ಟ್ವೀಟ್ ಹಾಗೂ ಹೇಳಿಕೆ​ಗಳಿಂದಾಗಿಯೇ ಅವರ ಟ್ವಿಟರ್​​ ಅನ್ನ ಅಮಾನತಿನಲ್ಲಿ ಇಡಲಾಗಿದೆ.

ಈ ಹಿನ್ನೆಲೆಯಲ್ಲಿ ಇನ್​​ಸ್ಟಾ ಸ್ಟೋರಿಯಲ್ಲಿ ಅವರು ಬರೆದುಕೊಂಡಿರುವ ಅವರು. ಇದೊಂದು ನಾಚಿಕೆಗೇಡಿನ ಸಂಗತಿ ಮತ್ತು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಆಕಾಂಕ್ಷಾ ಶ್ಯಾಂಡಿಲ್ಯಾ ಅನ್ನೋರ ಸಂಸತ್ತಿನಲ್ಲಿ ಚುನಾಯಿತ ಸರ್ಕಾರದ ಬದಲಿಗೆ ಬೀದಿಯಲ್ಲಿರುವ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ,

ಅದು ಜಿಹಾದಿ ರಾಷ್ಟ್ರ ಅನ್ನೋ ಸ್ಟೇಟಸ್​​ಗೆ ಈ ರೀತಿ ಕಂಗನಾ ಕಮೆಂಟ್ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...