Connect with us

LATEST NEWS

ಬರೋಬ್ಬರಿ 40ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರ..!

Published

on

ಬ್ರಿಟಿಷ್‌ ವನ್ಯಜೀವಿ ತಜ್ಞನೊಬ್ಬ ಸುಮಾರು 42 ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗಿದ್ದು ಈ ಬಗ್ಗೆ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.

 

ಬ್ರಿಟನ್: ಬ್ರಿಟಿಷ್‌ ವನ್ಯಜೀವಿ ತಜ್ಞನೊಬ್ಬ ಸುಮಾರು 42 ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗಿದ್ದು ಈ ಬಗ್ಗೆ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.

ಸುಮಾರು 40 ಕ್ಕೂ ಹೆಚ್ಚು ನಾಯಿಗಳ ಮೇಲೆ ಬ್ರಿಟಿಷ್‌ ವನ್ಯಜೀವಿ ತಜ್ಞನೊಬ್ಬ ಅತ್ಯಾಚಾರ, ದೌರ್ಜನ್ಯ ಎಸಗಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ

ಹತ್ತಾರು ಶ್ವಾನಗಳನ್ನು ಸಾಯುವವರೆಗೂ ಹಿಂಸಿಸುತ್ತಿದ್ದ. ಅಷ್ಟೇ ಅಲ್ಲ, ಪ್ರಾಣಿಗಳ ಮೇಲೆ ಎಸಗುತ್ತಿದ್ದ ದೌರ್ಜನ್ಯದ ದೃಶ್ಯಗಳನ್ನು ವೀಡಿಯೋ ಮಾಡಿ ಆನ್‌ಲೈನ್‌ನಲ್ಲಿ ಹರಿಬಿಡುತ್ತಿದ್ದ.ಇದೀಗ ಈ ವಿಚಾರವಾಗಿ ಆ್ಯಡಮ್‌ ತಪ್ಪೊಪ್ಪಿಕೊಂಡಿದ್ದಾನೆ.

2022ರಲ್ಲಿ ವನ್ಯಜೀವಿ ತಜ್ಞ ಹಾಗೂ ಖ್ಯಾತ ಮೊಸಳೆ ತಜ್ಞ ಆ್ಯಡಮ್ ಬ್ರಿಟನ್‌ ಎಂಬಾತನನ್ನು ಪ್ರಾಣಿಗಳ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿಸಲಾಗಿತ್ತು. ಆತನ ವಿರುದ್ಧ ಪೊಲೀಸರು 60 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಆಡಮ್‌ 18 ತಿಂಗಳ ಅವಧಿಯಲ್ಲಿ ಸುಮಾರು 42 ಶ್ವಾನಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ. ಅವುಗಳ ಪೈಕಿ 39 ಶ್ವಾನಗಳು ಮೃತಪಟ್ಟಿವೆ. ಪ್ರಕರಣ ಸಂಬಂಧ ನಾರ್ದರ್ನ್ ಟೆರಿಟರಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗಿದೆ. ಇದೀಗ ಈತ ಬಂಧನವಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending