Saturday, March 6, 2021

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ  ಕುಕ್ಕೆ ಸುಬ್ರಹ್ಮಣ್ಯಕ್ಕೆ  ಭೇಟಿ..!

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ  ಕುಕ್ಕೆ ಸುಬ್ರಹ್ಮಣ್ಯಕ್ಕೆ  ಭೇಟಿ..!

ಕಡಬ : ಸ್ಯಾಂಡಲ್​ವುಡ್​ ನಟಿ ಅಮೂಲ್ಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅಮೂಲ್ಯ ಅವರು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಇಲ್ಲೇ ಸಮೀಪದ ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರದಲ್ಲಿ ನದಿಯಲ್ಲಿನ ದೇವರ ಮೀನುಗಳಿಗೆ ಆಹಾರ ನೀಡಿದರು

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...