Wednesday, October 5, 2022

ಉಡುಪಿ: ಕೃಷ್ಣ ಮಠಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್‌ ನಟಿ ಪ್ರೇಮ

ಉಡುಪಿ: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪ್ರೇಮ ಅವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.


ಕನಕನ ಕಿಂಡಿ ಮೂಲಕ ಗೋಪಾಲನ ದರ್ಶನ ಪಡೆದ ಪ್ರೇಮ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಬಳಿಕ ಪರ್ಯಾಯ ಅದಮಾರು ಈಶ ಪ್ರಿಯ ಸ್ವಾಮೀಜಿಯವರನ್ನು ಭೇಟಿ ಮಾಡಿ, ಶ್ರೀಗಳ ಆಶೀರ್ವಾದ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಠದ ವತಿಯಿಂದ ನಟಿ ಪ್ರೇಮ ಅವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

Hot Topics

ರಾವಣ ದಹನ ವೇಳೆ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅವಘಡ

ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಲವರಿಗೆ ಸುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ.ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಅಕ್ಟೋಬರ್ 18 ಕರಾವಳಿಯ ಜನ ಸಾಮಾನ್ಯರ ಆಕ್ರೋಶದ ದಿನ : ಮೊಯ್ದಿನ್ ಬಾವಾ

ಮಂಗಳೂರು  :  ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗಿ ಪರಿವರ್ತನೆ ಗೊಳ್ಳಲಿದೆ.ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ...