ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ ಮತ್ತು ಯುವ ನಿರ್ದೇಶಕ ನಿರ್ದೇಶಕ ರಕ್ಷಿತ್ ಶೆಟ್ಟಿ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕಡಬ :ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ ಮತ್ತು ಯುವ ನಿರ್ದೇಶಕ ನಿರ್ದೇಶಕ ರಕ್ಷಿತ್ ಶೆಟ್ಟಿ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
2010 ರಲ್ಲಿ ತೆರೆಕಂಡ `ನಮ್ ಏರಿಯಾದಲ್ಲೊಂದು ದಿನ‘ ಚಿತ್ರದ ಮೂಲಕ ಸಿನಿಪ್ರವೇಶ ಮಾಡಿದರು.
ಆದರೆ ರಕ್ಷಿತ್ ಗೆ ಬ್ರೇಕ್ ನೀಡಿದ ಚಿತ್ರ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ‘ ಕಡಿಮೆ ಬಜೆಟ್ಟಿನಿಲ್ಲಿ ಉತ್ತಮ ಕತೆಯೊಂದಿಗೆ ತಯಾರಾದ ಈ ಚಿತ್ರ ರಕ್ಷಿತ್ ಸಿನಿಜೀವನಕ್ಕೆ ಉತ್ತಮ ಅಡಿಪಾಯ ಹಾಕಿತು.
ನಂತರ `ಉಳಿದವರು ಕಂಡಂತೆ ಚಿತ್ರದ ಮೂಲಕ ನಿರ್ದೇಶಕರಾದರು. ನಿರ್ಮಾಪಕನಾಗಿಯೂ ಸಕ್ರಿಯವಾಗಿರುವ ಇವರು `ಕಿರಿಕ್ ಪಾರ್ಟಿ‘, `ಹಂಬಲ್ ಪೊಲಿಟಿಶನ್ ನೊಗರಾಜ್‘,`777 ಚಾರ್ಲಿ‘ ಚಿತ್ರಗಳನ್ನು ನಿರ್ಮಿಸಿದ್ದಾರೆ.
ತಂದೆ ಶ್ರೀಧರ ಶೆಟ್ಟಿ, ತಾಯಿ ರಂಜಿನಿ ಶೆಟ್ಟಿ ,ಸಹೋದರ ರಂಜಿತ್ ಶೆಟ್ಟಿ ಸೇರಿ ಕುಂಟಂಬ ಸಮೇತರಾಗಿ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಕೃತರ್ಥರಾದರು..