Wednesday, June 16, 2021

ಕೊರೊನಾ ವಾರಿಯರ್ಸ್ ಗೆ ಕೆನರಾ ಬ್ಯಾಂಕ್ ವತಿಯಿಂದ ಸ್ಯಾನಿಟೈಸರ್ ಹಸ್ತಾಂತರ..!

ಮಂಗಳೂರು: ದೇಶದೆಲ್ಲೆಡೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರ ನಂಬಿಕೆ ಹಾಗೂ ವಿಶ್ವಾಸಾರ್ಹ ಸೇವೆಗೆ ಸದಾ ಹೆಸರುವಾಗಿಯಾರುವ ಕೆನರಾ ಬ್ಯಾಂಕ್ ಕೋವಿಡ್  ವಾರಿಯರ್ಸ್ ಗಳಿಗೆ ಬೆಂಬಲವನ್ನು ನೀಡುವಲ್ಲಿ ಉತ್ತಮ ಹೆಜ್ಜೆಯನ್ನು ಇಟ್ಟಿದೆ. ಅದರಂತೆ ಕೆನರಾ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ  ಸೂಚನೆಯಂತೆ ಸಾರ್ವಜನಿಕ ರಂಗದ ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಬಾಧ್ಯತಾ ಕಾರ್ಯಕ್ರಮದಡಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ, ಪಾರಾಮೆಡಿಕಲ್ ಸಿಬ್ಬಂದಿಗಳಿಗೆ ಹ್ಯಾಂಡ್  ಸ್ಯಾನಿಟೈಸರ್ ನ್ನು ನೀಡಲಾಯಿತು.

ಕೋವಿಡ್  ವಾರಿಯರ್ಸ್ ಗಳಿಗೆ  ಬೆಂಬಲ ನೀಡುವುದಕ್ಕಾಗಿ ಈ ಅದ್ಭುತ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಸಂದರ್ಭ ಮಂಗಳೂರು ವಲಯದ ಮಹಾ ಪ್ರಬಂಧಕ ಯೋಗೀಶ್ ಆಚಾರ್ಯ, ಎಲ್ ಡಿ ಎಂ ಪ್ರವೀಣ್ ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...