Tuesday, March 28, 2023

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.

ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಭಾರತ, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ದಿ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಹಾಗು ವೆನೆಜುವೆಲಾ ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ.
ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಹಾವಳಿ ಹೆಚ್ಚಾದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾದಲ್ಲಿ ಇದುವರೆಗೂ ಯಾವುದೇ ‘ಮಂಕಿಪಾಕ್ಸ್’ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ನಾಶ..!

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ...

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...