Monday, July 4, 2022

ಕಾಸರಗೋಡು: ಸ್ಕೂಟರ್ ಗೆ ಪಿಕಪ್ ವ್ಯಾನ್ ಡಿಕ್ಕಿ-ಅಬೂಬಕ್ಕರ್ ಸಿದ್ದೀಕ್ ಮೃತ್ಯು..!!

ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್‍ನಲ್ಲಿ ನಡೆದಿದೆ.


ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ.
ಆತನ ಜೊತೆಗಿದ್ದ ಶಮೀಸ್‌ಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಸಾವನ್ನಪ್ಪಿದ ಸಿದ್ದೀಕ್ ಇತ್ತೀಚಿಗೆ ಅಷ್ಟೆ ದುಬೈನಿಂದ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಭಾರೀ ಮಳೆ ಹಿನ್ನೆಲೆ: ಮಡಿಕೇರಿ- ಮಂಗಳೂರು ಹೆದ್ದಾರಿ ಮಧ್ಯೆ ಮಣ್ಣು ಕುಸಿತ

ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ.ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ...

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...