Saturday, October 1, 2022

ವಿಟ್ಲದಲ್ಲಿ ಸ್ಕೂಟಿ-ಜೀಪು ಢಿಕ್ಕಿ: ಸವಾರ ಗಂಭೀರ

ಬಂಟ್ವಾಳ: ಓವರ್‌ಟೇಕ್‌ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್‌ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ.


ಗಾಯಗೊಂಡವನನ್ನು ದಿನೇಶ್‌ ಆಲಂಗಾರು ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮಂಗಳೂರು ತಹಶೀಲ್ದಾರ್ ಸಹಾಯಕ ಶಿವಾನಂದ..!

ಮಂಗಳೂರು: ತಹಶೀಲ್ದಾರ್‌ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ...

ಬಂಟ್ವಾಳ: ನಿರ್ಲಕ್ಷ್ಯ ವಹಿಸಿ ಕಾರ್ ಡ್ರೈವಿಂಗ್-ಢಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಜಖಂ

ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ...

ಪ್ರವೀಣ್ ನೆಟ್ಟಾರು ಪತ್ನಿಗೆ ಒಲಿದು ಬಂತು ಸರ್ಕಾರಿ ಕೆಲಸ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ...