Friday, August 12, 2022

3ನೇ ಸೌತ್ ಇಂಡಿಯಾ ಪ್ರಾಜೆಕ್ಟ್ ಎಕ್ಸಿಬಿಷನ್‌ನಲ್ಲಿ ಉಜಿರೆ SDM ಇಂಜಿನಿಯರಿಂಗ್ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್ ಇಂಡಿಯಾ ಪ್ರೋಜೆಕ್ಟ್ ಎಕ್ಸಿಬಿಷನ್ ಆಯೋಜಿಸಿತ್ತು.

ವಿವಿಧ ತಾಂತ್ರಿಕ ವಲಯಗಳಿಂದ ಸುಮಾರು 75 ಪ್ರಾಜೆಕ್ಟ್ ಗಳು ಪಾಲ್ಗೊಂಡಿದ್ದವು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಸಿವಿಲ್ ಇಂಜಿನಿಯರಿಂಗ್ ವಿಭಾಗ ಉಜಿರೆ, ಪ್ಲಾಸ್ಟಿಕ್ ವೇಸ್ಟ್ ರೂಫಿಂಗ್ ಟೈಲ್ಸ್ ಎಂಬ ಪ್ರೊಜೆಕ್ಟ್ ತೃತೀಯ ಬಹುಮಾನವನ್ನು ಪಡೆದುಕೊಂಡಿದೆ.


ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥೆ ತೃಪ್ತಿ ರತನ್ ರೈ ಮತ್ತು ಸಿವಿಲ್ ವಿಭಾಗದ ಮಾರ್ಗದರ್ಶನದಲ್ಲಿ, ವಿದ್ಯಾರ್ಥಿಗಳಾದ, ಹೃತಿಕ್ ಲಾಯ್ ಸ್ಟನ್,ಕೌಶಿಕ್ ಅಡಿಗ ದುರ್ಗೇಶ್, ಮಹೇಶ್ ಬಾಬು ಇವರು ಬಿಡಿಸಿದ್ದ ವಿನ್ಯಾಸದ ಪ್ರಾಜೆಕ್ಟ್ ಗೆ ಪ್ರಶಸ್ತಿಯು ಲಭಿಸಿದೆ.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...