Wednesday, August 12, 2020

ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಎಸ್ ಡಿ ಪಿ ಐ ವತಿಯಿಂದ ಪ್ರತಿಭಟನೆ….

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಎಸ್ ಡಿ ಪಿ ವತಿಯಿಂದ ಪ್ರತಿಭಟನೆ….

ಮಂಗಳೂರು: ಸರಕಾರದ ಜನವಿರೋಧಿ ಕಾಯಿದೆಗಳ ವಿರುಧ್ದ ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾ‌ನ ಸಭಾ ಸಮಿತಿ ವತಿಯಿಂದ ಮಂಗಳೂರು ಮಹಾನಗರಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಿರಿ, ಖಾಸಗಿ ಆಸ್ಪತ್ರೆಯ ಚಿಕಿತ್ಸೆ ದರ ಕನಿಷ್ಠವಾಗಲಿ, 2 ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಲಿ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಇಳಿಯಲಿ ಎಂಬಿತ್ಯಾದಿ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಸರಕಾರವೂ ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದು ಖೇದಕರ.

ಇದನ್ನು ಎಲ್ಲಾ ವರ್ಗದ ಜನರು ಅರಿತು ಸರಕಾರದ ಇಂತಹ ಧೋರಣೆಯ ವಿರುದ್ಧ ಧ್ವನಿಯೆತ್ತಬೇಕಾಗಿದೆ ಎಂದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕಾರ್ಪೋರೇಟರ್ ಮುನೀಬ್ ಬೆಂಗರೆ ಮಾತನಾಡಿದರು.ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅದ್ಯಕ್ಷ ಸುಹೈಲ್ ಖಾನ್,

ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಕಾರ್ಯದರ್ಶಿ ನಿಸಾರ್ ಮರವೂರು, ಎಸ್ ಡಿ ಟಿ ಯು ಸದಸ್ಯ ನೌಫಲ್ ಕುದ್ರೋಳಿ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.