Thursday, October 29, 2020

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.


ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಸೇರಿದಂತೆ 32 ಮಂದಿ ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು. ಈ ಹಿನ್ನಲೆ ಸಿಬಿಐ ಕೋರ್ಟ್ ನ ಆದೇಶವನ್ನು ವಿರೋಧಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಎಸ್ ಡಿಪಿಐ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ .ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮತ್ತಿತರ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.