Friday, August 19, 2022

ಉಳ್ಳಾಲದಲ್ಲಿ ಮುಂದುವರೆದ ಕಡಲ್ಕೊರೆತ: 15ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ

ಉಳ್ಳಾಲ: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್‌ನಲ್ಲಿ ಕಡಲ್ಕೊರೆತ ಮುಂದುವರೆದಿದ್ದು, ಸಮುದ್ರ ಪಾಲಾಗುತ್ತಿರುವ ಬೀಚ್ ರಸ್ತೆ ಇನ್ನಷ್ಟು ಕುಸಿದಿದೆ. 15 ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ.


ಕಳೆದ ಎರಡು ವರ್ಷಗಳಿಂದ ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತಯೆ ಅವೈಜ್ಞಾನಿಕ ಕಾಮಗಾರಿಯಿಂದ ಹಾನಿಗೀಡಾಗಿದೆ.

ಸುಮಾರು 600 ಮೀಟರ್ ಪ್ರದೇಶದಲ್ಲಿ ತಡೆಗೋಡೆ ಬರ್ಮ್ಸ್‌ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಉಚ್ಚಿಲ ಎಂಡ್ ಪಾಯಿಂಟ್ ಸಂಪರ್ಕ ಕಡಿತಗೊಂಡರೆ, ಎಂಡ್ ಪಾಯಿಂಟ್‌ನ ಬಹುತೇಕ ಭೂಪ್ರದೇಶಗಳು ಸಮುದ್ರಪಾಲಾಗಿವೆ.


ಉಳ್ಳಾಲ ಸೀಗ್ರೌಂಡ್‌ನಲ್ಲಿಯೂ ಅಪೂರ್ಣ ಕಾಮಗಾರಿಯಿಂದ ಸುಮಾರು 15 ಮನೆಗಳು ಅಪಾಯದಲ್ಲಿವೆ.

ಉಚ್ಚಿಲದಲ್ಲಿ ಮೆಸ್ಕಾಂನಿಂದ ವಿದ್ಯುತ್ ಕಂಬ ಸ್ಥಳಾಂತರ ಕಾರ್ಯ ನಡೆಯುತ್ತಿದ್ದು ತಾತ್ಕಾಲಿಕ ಕಲ್ಲು ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...