Wednesday, September 30, 2020

ಸುರತ್ಕಲ್ ಸಮೀಪ ಹಸಿರು ಬಣ್ಣಕ್ಕೆ ತಿರುಗಿದ ಕಡಲು…!!

ಕೇಂದ್ರ ಸರಕಾರದಿಂದ ಅನ್ಲಾಕ್ 5.0 ಮಾರ್ಗಸೂಚಿ ಬಿಡುಗಡೆ…!!

ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ...

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...

ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಕಡಲು ತೀರ ಹಸಿರು ಬಣ್ಣಕ್ಕೆ ತಿರುಗಿದ್ದು, ಮೀನುಗಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಸುರತ್ಕಲ್, ಹೊಸಬೆಟ್ಟು, ಮುಕ್ಕ ಆಸುಪಾಸು ಸಮುದ್ರ ತೀರಭಾಗದಲ್ಲಿ ನೀರಿನ ಬಣ್ಣ ಸಾಧಾರಣ ನೀಲಿಯಿಂದ ತಿಳಿ ಹಸಿರು ಬಣ್ಣಕ್ಕೆ ತಿರುಗಿದ್ದು, ಬೃಹತ್ ಪ್ರಮಾಣದಲ್ಲಿ ಕೈಗಾರಿಕಾ ತ್ಯಾಜ್ಯ ಸಮುದ್ರ ಸೇರಿರುವುದು ಕಾರಣ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ


ಈ ಬಗ್ಗೆ ಸ್ಪಷ್ಟನೆ ನೀಡಿದ ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಡಲಿನ ನೀರು ಹಸಿರು ಬಣ್ಣಕ್ಕೆ ತಿರುಗಿರುವ ಬಗ್ಗೆ ಆತಂಕ ಪಡಬೇಕಾದ ಅಗತ್ಯ ಇಲ್ಲ. ಇದು ಮುಂಗಾರು ಮಳೆ ಬಳಿಕ ದಡದ ಸಮೀಪ ಸಮುದ್ರದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕಡಲ್‌ಕ್ಕರ ಎಂಬುದೇ ನೀರಿನ ಬಣ್ಣ ವ್ಯತ್ಯಾಸಕ್ಕೆ ಕಾರಣವೆಂದು ಮೀನುಗಾರಿಕಾ ಇಲಾಖಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಜ್ಞಾನಿಗಳು ಇದನ್ನು ಆಲ್ಗಾಲ್‌ ಬ್ಲೂಮ್‌ ಎಂದೂ ಕರೆಯುತ್ತಾರೆ. ಮಳೆಯ ಬಳಿಕ ಸಸ್ಯಗಳು ಬೆಳೆಯಲು ಅಗತ್ಯವುಳ್ಳ ಧಾತುಗಳು ಹೆಚ್ಚಿರುವ ನೀರು ಸಮುದ್ರಕ್ಕೆ ಹರಿದು ತಲುಪುತ್ತಿದ್ದು, ಸಮುದ್ರ ನೀರಿನಲ್ಲಿ ಅತೀ ಸೂಕ್ಷ್ಮ ಆಲ್ಗೆಗಳು ಹೆಚ್ಚಿರುವುದೇ ಹಸಿರು ಬಣ್ಣ ಕಾಣಲು ಕಾರಣವೆಂದು ಕೇಂದ್ರ ವಿವಿ ಪ್ಲಾಂಟ್‌ ಸಯನ್ಸ್‌ ವಿಭಾಗದ ಮುಖ್ಯಸ್ಥ ಡಾ ಅರುಣ್‌ ಕುಮಾರ್ ಹೇಳಿದ್ದಾರೆ. ಅಲ್ಲದೆ ಈ ವಿಸ್ಮಯವೂ ಮೂರು ದಿನಗಳ ಕಾಲ ಇರಲಿದೆ. ಇದರಿಂದ ಮೀನುಗಾರಿಕೆಗೆ ಯಾವುದೇ ತೊಂದರೆ ಇಲ್ಲ. ಮತ್ಸ್ಯಜೀವಿಗಳು ಕೂಡಾ ಸಾವನ್ನಪ್ಪುವ ಭೀತಿ ಇಲ್ಲ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.