LATEST NEWS
ಸ*ತ್ತವರೊಂದಿಗೆ ಸೆ*ಕ್ಸ್ ; ಅಘೋರಿಗಳು ಯಾಕೆ ಹೀಗೆ ಮಾಡ್ತಾರೆ ಗೊತ್ತಾ ??
Published
11 hours agoon
ಅಘೋರಿಗಳು ಸರಳ ಜೀವನವನ್ನು ನಡೆಸಲು ಕಠಿಣ ಹಾದಿಯನ್ನು ತೆಗೆದುಕೊಳ್ಳುತ್ತಾರೆ. ಅಘೋರಿಗಳಾಗುವುದು ಅಷ್ಟೊಂದು ಸುಲಭವಾದ ಕಾರ್ಯವಲ್ಲ. ಅವರ ಜೀವನ ಶೈಲಿಯೇ ವಿಭಿನ್ನ , ವಿಚಿತ್ರ ಕೂಡ. ಅಂತೆಯೇ ಅಘೋರಿಗಳು ಶ*ವದ ಜೊತೆಯಲ್ಲಿ ಲೈಂ*ಗಿಕ ಕ್ರಿಯೆ ನಡೆಸುವ ಬಗ್ಗೆ ಹೆಚ್ಚಿನವರಿಗೆ ಗೊತ್ತಿದೆ. ಇದು ಯಾಕೆ ಹೀಗೆ? ಇದರಿಂದ ಅವರಿಗೆ ಏನು ಪ್ರಯೋಜನ ? ಎಂಬ ವಿಷಯದ ಮಾಹಿತಿ ತಿಳಿಯೋಣ.
ಊಹಿಸಲು ಅಸಾಧ್ಯವಾದ ಕೆಲವೊಂದು ಘಟನೆಗಳು ಕಲ್ಪನೆಗೂ ಕಷ್ಟವಾಗುತ್ತದೆ. ಆದರೆ ಅವುಗಳು ನಮಗೆ ಹೆಚ್ಚು ಆಕರ್ಷಿತವಾಗಿರುತ್ತದೆ. ಅಘೋರ ಅಥವಾ ಅಘೋರಿ ಪದದ ವಿಷಯವೂ ಹಾಗೆಯೇ ಇರುತ್ತದೆ. ಸಂಸ್ಕೃತದಲ್ಲಿ ‘ಅಘೋರಿ’ ಪದದ ಅರ್ಥವನ್ನು ‘ಬೆಳಕಿನ ಕಡೆಗೆ’ ಎಂದು ವಿವರಿಸಲಾಗಿದೆ. ನಾವು ಅಘೋರಿಯನ್ನು ಕಲ್ಪಿಸಿಕೊಂಡರೆ, ಸ್ಮಶಾನದಲ್ಲಿ ತಂತ್ರ ಕ್ರಿಯೆಯನ್ನು ಮಾಡುವ ಸಾಧುವಿನ ಚಿತ್ರವು ಮನಸ್ಸಿನಲ್ಲಿ ಹೊರಹೊಮ್ಮುತ್ತದೆ. ಅವರ ವೇಷಭೂಷಣಗಳು ಭಯಾನಕವಾಗಿರುತ್ತದೆ. ಅಘೋರಿಗಳನ್ನು ಭಯಾನಕ ಅಥವಾ ಅಪಾಯಕಾರಿ ಋಷಿಗಳೆಂದು ಪರಿಗಣಿಸಲಾಗುತ್ತದೆ.
ಅಘೋರಿ ಸಾಧುಗಳು, ಮೃ*ತ ದೇಹಗಳನ್ನು ಪೂಜೆ ಮಾಡಿ, ಅದರೊಂದಿಗೆ ದೈ*ಹಿಕ ಸಂಬಂಧ ಬೆಳೆಸ್ತಾರೆ. ಇದು ಶಿವ ಮತ್ತು ಶಕ್ತಿಯನ್ನು ಪೂಜಿಸುವ ವಿಧಾನವೆಂದು ಅವರು ನಂಬುತ್ತಾರೆ. ಮೃ*ತದೇಹದೊಂದಿಗೆ ದೈಹಿಕ ಚಟುವಟಿಕೆಯನ್ನು ಮಾಡುವಾಗ ಮನಸ್ಸು ದೇವರ ಭಕ್ತಿಯಲ್ಲಿ ಲೀನವಾಗಿರುತ್ತದೆ ಎಂಬುದು ಅವರ ನಂಬಿಕೆ. ಮೃ*ತ ದೇಹಕ್ಕೆ ಬೂದಿ ಬಳಿದ ಮಂತ್ರಗಳನ್ನು ಉಚ್ಚರಿಸ್ತಾ, ಡ್ರಮ್ ಬಾರಿಸುವ ಮೂಲಕ ದೈ*ಹಿಕ ಸಂಬಂಧವನ್ನು ಸೃಷ್ಟಿಸುತ್ತಾರೆ. ಅಘೋರಿಗಳು ಇತರ ಸಾಧುಗಳಂತೆ ಬ್ರಹ್ಮಚರ್ಯವನ್ನು ಪಾಲಿಸುವುದಿಲ್ಲ. ಅವರು ಶವದ ಜೊತೆ ಮಾತ್ರವಲ್ಲ ಜೀವಂತ ವ್ಯಕ್ತಿ ಜೊತೆಯೂ ದೈ*ಹಿಕ ಸಂಬಂಧ ಬೆಳೆಸುತ್ತಾರೆ.
ಮೃ*ತ ದೇಹದೊಂದಿಗೆ ದೈ*ಹಿಕ ಚಟುವಟಿಕೆಯನ್ನು ಮಾಡುವಾಗ, ಮನಸ್ಸು ದೇವರ ಭಕ್ತಿಯಲ್ಲಿ ಲೀನವಾಗುತ್ತದೆ ಎಂಬುದು ಅವರಲ್ಲಿನ ನಂಬಿಕೆಯಾಗಿದೆ. ಮೃ*ತದೇಹದ ಮೇಲೆ ಬೂದಿಯನ್ನು ಹಚ್ಚಿ, ಮಂತ್ರಗಳನ್ನು ಪಠಿಸುತ್ತಾ, ಡೋಲು ಬಾರಿಸುತ್ತಾ ದೈಹಿಕ ಸಂಪರ್ಕಕ್ಕೆ ಬರುತ್ತಾರೆ. ಅದರಲ್ಲೂ ಋ*ತುಮತಿಯಾದ ಮಹಿಳೆಯೊಂದಿಗೆ ದೈ*ಹಿಕ ಸಂಬಂಧ ಹೊಂದುವುದರಿಂದ ಅಘೋರಿಗಳ ಶಕ್ತಿ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.
LATEST NEWS
ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದು ಮನೆಗೆ ಬಂದ ವ್ಯಕ್ತಿ ಕಾಣೆ; ದೂರು ದಾಖಲು
Published
9 hours agoon
14/11/2024By
NEWS DESK2ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿಯೋರ್ವರು ವಿಚಿತ್ರವಾಗಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ ವ್ಯಕ್ತಿ.
ಪಾಣೆಮಂಗಳೂರು ಯೂನಿಯನ್ ಬ್ಯಾಂಕ್‌ಗೆ ಹೋಗಿ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದವರು ತನ್ನ ಸೊಸೆಗೆ ಮೊಬೈಲ್ ನಲ್ಲಿ ಕರೆ ಮಾಡಿ ಏನು ವಿಷಯವನ್ನು ತಿಳಿಸಿದಂತೆ ಕರೆಯನ್ನು ಕಟ್ ಮಾಡಿದ್ದಾರೆ. ನಂತರ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡಿರಲಿಲ್ಲ.
ಉಗ್ಗಪ್ಪ ಪೂಜಾರಿ ಅವರು ಮೊಬೈಲ್ ನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೋಗಿರುವ ವಿಚಾರ ಬಳಿಕ ಗಮನಕ್ಕೆ ಬಂದಿದೆ. ನಂತರ ಇವರ ಮಗ ಅನಿಲ್ ಕುಮಾರ್ ಅವರು ಎಲ್ಲೆಡೆ ಹುಡುಕಾಟ ಮಾಡಿದರೂ ಪತ್ತೆಯಾಗದ ಹಿನ್ನೆಲೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
LATEST NEWS
ಹೆರಿಗೆ ಬಳಿಕ ಯೋ*ನಿಯೊಳಗೆ ಬಾಕಿಯಾದ ಸೂಜಿ; 20 ವರ್ಷಗಳ ಬಳಿಕ ಗೊತ್ತಾಯ್ತು ನರ್ಸ್ ಎಡವಟ್ಟು!
Published
9 hours agoon
14/11/2024ಮಂಗಳೂರು/ಥೈಲ್ಯಾಂಡ್ : ಹೆರಿಗೆಯ ಸಮಯದಲ್ಲಿ ನರ್ಸ್‌ವೊಬ್ಬಳು ಮಹಿಳೆಯೋರ್ವಳ ಯೋ*ನಿಯಲ್ಲಿ ಶಸ್ತ್ರಚಿಕಿತ್ಸಾ ಸೂಜಿಯನ್ನು ಬಿಟ್ಟಿದ್ದು, ಸುಮಾರು ಎರಡು ದಶಕಗಳ ನಿರಂತರ ನೋವಿನಿಂದ ಬಳಲುತ್ತಿದ್ದ ಇದೀಗ ನೋವು ಹೆಚ್ಚಾದ ಕಾರಣ ಎಕ್ಸರೇ ತೆಗೆದಾಗ ಸೂಜಿ ಇರುವುದು ಪತ್ತೆಯಾಗಿರುವ ಘಟನೆ ಥೈಲ್ಯಾಂಡ್‌ನಲ್ಲಿ ನಡೆದಿದೆ.
ಕಳೆದ ವರ್ಷದವರೆಗೂ ಸೂಜಿ ಯೋ*ನಿಯೊಳಗೆ ಇರುವುದರ ಕುರಿತು ಮಹಿಳೆಗೆ ಯಾವುದೇ ಕಲ್ಪನೆಯೂ ಇರಲಿಲ್ಲ. ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸ್-ರೇ ಮಾಡಿದಾಗ ಆಕೆಯ ಖಾ*ಸಗಿ ಭಾಗದಲ್ಲಿ ಸೂಜಿ ಇರುವುದು ಕಂಡು ಬಂದಿದೆ. ಹೆರಿಗೆ ಸಮಯದಲ್ಲಿ 36 ವರ್ಷದ ಮಹಿಳೆ ಥಾಯ್ಲೆಡ್‌ನ ನಾರಾಥಿವಾಟ್ ಪ್ರಾಂತ್ಯದ ನಿವಾಸಿ ಪಾವೆನ್ ಫೌಂಡೇಶನ್ ಫಾರ್ ಚಿಲ್ಡ್ರನ್ ಆಂಡ್ ವುಮೆನ್ ಬಳಿ ಈ ಮಹಿಳೆ ಸಹಾಯವನ್ನು ಕೇಳಿದಾಗ ಈ ಮಾಹಿತಿ ಹೊರಬಿದ್ದಿದೆ.
’18 ವರ್ಷಗಳ ಹಿಂದೆ ಹೆರಿಗೆ ನೋವಿನ ಕಾರಣ ಅಪರೇಷನ್‌ಗೆ ಒಳಗಾಗಿದ್ದ ಮಹಿಳೆ, ಮಗು ಜನಿಸಿದ ಮೇಲೆ ಹೊಲಿಗೆ ಹಾಕುವ ವೇಳೆ ನರ್ಸ್ ಸೂಜಿಯನ್ನು ಯೋ*ನಿಯೆಲ್ಲಿಯೇ ಬಿಟ್ಟಿದ್ದಳು. ನಂತರ ವೈದ್ಯರು ತಮ್ಮ ಬೆರಳುಗಳ ಮೂಲಕ ಸೂಜಿಯನ್ನು ಹೊರತೆಗೆಯುವ ಪ್ರಯತ್ನ ಪಟ್ಟರೂ ಅದು ಹೊರಬಂದಿರಲಿಲ್ಲ. ಆಮೇಲೆ ಅತಿಯಾದ ರಕ್ತಸ್ರಾವ ಉಂಟಾಗಿ, ಸೂಜಿಯು ಯೋ*ನಿಯೊಳಗೆ ಉಳಿದಿದ್ದು, ವೈದ್ಯರು ತಮ್ಮ ಕೆಲಸ ಅಲ್ಲಿಗೇ ಮುಗಿಸಿದರು’ ಎಂದು ಮಹಿಳೆ ನೆನಪು ಮಾಡಿ ಹೇಳಿದ್ದಾರೆ.
ಅಂದಿನಿಂದ ಇಲ್ಲಿಯವರೆಗೆ ಮಹಿಳೆಗೆ ಆಗಾಗ ತೀವ್ರವಾದ ಕೆಳಹೊಟ್ಟೆ ನೋವು ಉಂಟಾಗುತ್ತಿತ್ತು. ಇದೀಗ ಸೂಜಿಯನ್ನು ಹೊರತೆಗೆಯಲು ಮಹಿಳೆಗೆ ಇನ್ನೊಂದು ಸರ್ಜರಿ ಮಾಡಬೇಕು. ಆದರೆ ದೇಹದಲ್ಲಿ ಸೂಜಿ ಅತ್ತಿತ್ತ ಹೋಗುತ್ತಿದ್ದ ಕಾರಣ ಸರ್ಜರಿ ವಿಳಂಬವಾಗಿದೆ ಎನ್ನಲಾಗಿದೆ.
ಮಹಿಳೆ ತಿಂಗಳಿಗೆ ನಾಲ್ಕು ಬಾರಿ ಆಸ್ಪತ್ರೆಗೆ ಹೋಗಬೇಕಾಗುತ್ತದೆ. ವೈದ್ಯಕೀಯ ವಿಮೆಯು ಆಕೆಯ ಹೆಚ್ಚಿನ ಚಿಕಿತ್ಸೆಯನ್ನು ಒಳಗೊಂಡಿರುತ್ತದೆಯಾದರೂ, ಸಾರಿಗೆ ವೆಚ್ಚಗಳು ಆರ್ಥಕವಾಗಿ ಆಕೆಯ ಮೇಲೆ ಹೊರೆಯಾಗಿದೆ. ಇನ್ನು ಸೂಜಿಯನ್ನು ಯಾವಾಗ ಹೊರತೆಗೆಯಲಾಗುತ್ತದೆ ಎನ್ನುವುದು ಇನ್ನು ಕೂಡಾ ನಿಶ್ಚಯವಾಗಿಲ್ಲ. ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆಯೂ ನೀಡದ ಕಾರಣ, ಕಾನೂನು ಕ್ರಮ, ಪರಿಹಾರವೇನಾದರೂ ದೊರಕುತ್ತದೆಯೇ ಎಂಬುವುದೂ ತಿಳಿಯದೆ ಕುಟುಂಬ ಕಂಗಲಾಗಿದೆ.
LATEST NEWS
ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ, ಸಂಹಿತೆ ಜಾರಿ
Published
10 hours agoon
14/11/2024By
NEWS DESK2ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ, ಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕ ಅಳವಡಿಸಲಾಗಿದೆ.
ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ.
ದೇವಸ್ಥಾನಕ್ಕೆ ಬರುವಾಗ ಭಕ್ತರು ಧರಿಸಬಹುದಾದ ವಸ್ತ್ರಗಳ ಮಾದರಿಯನ್ನು ಚಿತ್ರದ ಮೂಲಕ ಸೂಚನಾ ಫಲಕದಲ್ಲಿ ಹಾಕಲಾಗಿದೆ. ಅನೇಕ ವರ್ಷಗಳಿಂದ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ವಸ್ತ್ರ ಸಂಹಿತೆ ಜಾರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚನಾ ಫಲಕ ಅಳವಡಿಸಿದ್ದಾರೆ.
LATEST NEWS
ಕಾರ್ಕಳ : ಅಬಕಾರಿ ಇಲಾಖೆ ದಾ*ಳಿ; ಮನೆಯಲ್ಲಿ ಅ*ಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ
ವೈಷ್ಣೋದೇವಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ 5000 ರೂ. ಸಹಾಯಧನ
ಸ*ತ್ತವರೊಂದಿಗೆ ಸೆ*ಕ್ಸ್ ; ಅಘೋರಿಗಳು ಯಾಕೆ ಹೀಗೆ ಮಾಡ್ತಾರೆ ಗೊತ್ತಾ ??
ಎಡ ಕಣ್ಣಿನ ಬದಲಿಗೆ ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ, ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ
ಅಕ್ರಮ ಜಾನುವಾರು ಸಾಗಾಟ; ಪೆಟ್ರೋಲ್ ಟ್ಯಾಂಕರ್, ಒಳಗೆ ರಾಶಿ ರಾಶಿ ದನ
Trending
- LATEST NEWS1 day ago
ಬಾದಾಮಿ-ಹರ್ಬಲ್ ಟೀಯಂತಹ ಸಿಂಪಲ್ ಆಹಾರದಿಂದಲೇ 32 ಕೆಜಿ ಸ್ಲಿಮ್ ಆದ ವ್ಯಕ್ತಿ; 90 ದಿನಗಳಲ್ಲೇ ರಿಸಲ್ಟ್!
- FILM1 day ago
ಅಭಿಷೇಕ್-ಅವಿವಾ ಪುತ್ರನಿಗೆ ಅಂಬರೀಷ್ ಹೆಸರು
- DAKSHINA KANNADA1 day ago
ತೃತೀಯ ಲಿಂಗಿ ತಾಯಿಯ ಹೋರಾಟ ; ಅಪ್ಪನ ಹೆಸರಿಲ್ಲದೆ ಪಾಸ್ಪೋರ್ಟ್ ಪಡೆದ ಮಗ .. !
- DAKSHINA KANNADA2 days ago
ಅ*ಪ್ರಾಪ್ತ ವಯಸ್ಕನ ಮೇಲೆ ಅ*ಸ್ವಾಭವಿಕ ಲೈಂ*ಗಿಕ ಕ್ರಿಯೆ ಆರೋಪ; ಶಿಕ್ಷಕ ದೋಷಮುಕ್ತ