Home ಪ್ರಮುಖ ಸುದ್ದಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕ ಆರೋಪಿ ಬಂಧನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕ ಆರೋಪಿ ಬಂಧನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕ ಆರೋಪಿ ಬಂಧನ

ಪುತ್ತೂರು : ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 31 ವರ್ಷದ ಸುರೇಶ್ ಪ್ರಭು ಬಂಧಿತ ಆರೋಪಿಯಾಗಿದ್ದಾನೆ.

ಫೆಬ್ರವರಿ 1 ರಂದು ಈ ಘಟನೆ ಸಂಭವಿಸಿದ್ದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ 9ನೇ ತರಗತಿಯಲ್ಲಿ ಕಲಿಯುತ್ತಿರುವ ಸಂತ್ರಸ್ಥ ಬಾಲಕ ತರಗತಿಯನ್ನು ಮುಗಿಸಿ ಮನೆಗೆ ಬರುತ್ತಿದ್ದಾಗ ವಿಟ್ಲ ಕನ್ಯಾನ ಗ್ರಾಮದ ಸುರೇಶ್ ಪ್ರಭು ಎಂಬಾತನು ಸಂತ್ರಸ್ಥ ಬಾಲಕನ ಬಳಿ ಮಾತನಾಡಲು ಇದೆ ಎಂದು ಶಾಲೆಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಬಾಲಕನ ತಾಯಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಿಡಿಯೋಗಾಗಿ

 

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...