Wednesday, September 30, 2020

ಸಂಬಳ ಕೇಳಿದಕ್ಕೆ ಮಂಚಕ್ಕೆ ಕರೆದ ತಹಸೀಲ್ದಾರ್ ..!

ಕಂಠ ಪೂರ್ತಿ ಮದ್ಯ ಕುಡಿದು ಕಡಬ ನದಿಗೆ ಹಾರಿದ ವಿಜ್ಞಾನಿ..!

ಕಂಠ ಪೂರ್ತಿ ಮದ್ಯ ಕುಡಿದು ಕಡಬ ನದಿಗೆ ಹಾರಿದ ವಿಜ್ಞಾನಿ..! ಕಡಬ : ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೋರ್ವರು ಕಂಠ ಪೂರ್ತಿ ಮದ್ಯ ಕುಡಿದು ಹೊಸಮಠ ಹೊಳೆಗೆ ಹಾರಿದ ಘಟನೆ ಇಂದು ಸಂಜೆ...

ಕೇಂದ್ರ ಸರಕಾರದಿಂದ ಅನ್ಲಾಕ್ 5.0 ಮಾರ್ಗಸೂಚಿ ಬಿಡುಗಡೆ…!!

ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ...

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸಂಬಳ ಕೇಳಿದಕ್ಕೆ ಮಂಚಕ್ಕೆ ಕರೆದ ತಹಸೀಲ್ದಾರ್ ..!

ಶಿವಮೊಗ್ಗ : ಸಂಬಳ ಕೇಳಿದರೆ ಮಂಚಕ್ಕೆ ಕರೆಯುತ್ತಾರೆ ಎಂದು ಭದ್ರಾವತಿ ತಹಸೀಲ್ದಾರ್ ಮೇಲೆ ಗ್ರಾಮ ಸಹಾಯಕಿಯೊಬ್ಬರು ಆರೋಪ ಮಾಡಿದ್ದಾರೆ.

ತಹಸೀಲ್ದಾರ್ ಎಚ್.ಸಿ. ಶಿವಕುಮಾರ್ ಎಂಬುವವರ ವಿರುದ್ಧ ಗ್ರಾಮ ಸಹಾಯಕಿ ಈ ರೀತಿಯ ಆರೋಪ ಮಾಡಿದ್ದಾರೆ. ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರನ್ನು ತಹಸೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಳೆದ ಕೆಲವು ತಿಂಗಳುಗಳಿಂದ ಸಂಬಳ ಬಂದಿರಲಿಲ್ಲ. ಈ ಕುರಿತು ತಹಸೀಲ್ದಾರ ಬಳಿ ಮನವಿ ಮಾಡಿಕೊಂಡಾಗ ನನ್ನೊಂದಿಗೆ ಸಹಕರಿಸಿದರೆ ಮಾತ್ರ ಸಂಬಳ ಆಗುತ್ತದೆ ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಪತಿ ಇದೇ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದಾಗಿ ಇವರು ಕಳೆದ ಐದಾರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರು.

ಆದರೆ, ಮಹಿಳೆಗೆ ಆಗಿನಿಂದಲೂ ಸಂಬಳವಾಗಿರಲಿಲ್ಲ. ಹೀಗಾಗಿ ತಹಸೀಲ್ದಾರ್ ಬಳಿ ವೇತನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಆಗ ತಹಸೀಲ್ದಾರ್ ಈ ಮಹಿಳೆಯ ಮೇಲೆ ಕಣ್ಣು ಹಾಕಿದ್ದಾನೆ. ಈ ಕುರಿತು ತಹಶೀಲ್ದಾರ್ ವಿರುದ್ಧ ಹಳೆನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಆದರೆ ,ಅವರನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.