Wednesday, October 20, 2021

ಪತಿ ರಾಜ್‌ ಕುಂದ್ರಾ ಅನುಪಸ್ಥಿತಿಯಲ್ಲಿ ಗಣೇಶ ಚತುರ್ಥಿ ಆಚರಿಸುತ್ತಿರುವ ಶಿಲ್ಪಾ ಶೆಟ್ಟಿ

ಮುಂಬೈ: ಬಾಲಿವುಡ್​ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ.


ಈ ಬಾರಿ ಒಂದು ದಿನ ಮುಂಚಿತವಾಗಿ ಮುಂಬೈನ ಲಾಲ್​ಬಾಗ್​​ ಗಣಪತಿ ವರ್ಕ್​ ಶಾಪ್​ನಲ್ಲಿ ಮೂರ್ತಿ ಖರೀದಿಸಿ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

ಮೂರ್ತಿ ಖರೀದಿಸಿದ ಶಿಲ್ಪಾಶೆಟ್ಟಿ, ಬಳಿಕ ಗಣಪತಿ ಬಪ್ಪಾ ಮೋರಯಾ ಜಯಘೋಷ ಹಾಕಿದರು.

ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ ಶಿಲ್ಪಾಶೆಟ್ಟಿ ಪುತ್ರ ವಿಹಾನ್​ ಗಣಪನನ್ನು ಮನೆಗೆ ಬರಮಾಡಿಕೊಂಡಿದ್ದು, ನಾಳೆ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ಮಾಡಲಿದ್ದಾರೆ. ಶಿಲ್ಪಾ ಶೆಟ್ಟಿ ಮದುವೆಯಾದ ಬಳಿಕ ಇದೇ ಮೊದಲ ಬಾರಿಗೆ ಪತಿ ರಾಜ್​ ಕುಂದ್ರಾ ಇಲ್ಲದೇ ಗಣೇಶ ಹಬ್ಬ ಆಚರಿಸುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...