Tuesday, November 24, 2020

ಉಡುಪಿ ಕಾಲೇಜು ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮರ್ಮಘಾತ : 7 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ಉಡುಪಿ ಕಾಲೇಜು ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮರ್ಮಘಾತ : 7 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್..!

ಉಡುಪಿ : ರಾಜ್ಯ ಸರ್ಕಾರ ಹಾಗು ಶಿಕ್ಷಣ ಇಲಾಖೆಯ ಪರಿಷ್ಕøತ ಆದೇಶದಂತೆ ನವೆಂಬರ್ .17 ರಿಂದಲೇ ರಾಜ್ಯಪದವಿ ತರಗತಿಗಳು ಆರಂಭವಾಗಿದೆ. ಕಾಲೇಜು ಆರಂಭದ ದಿನಗಳಲ್ಲೇ ಉಡುಪಿಯಲ್ಲಿ ಶಾಕಿಂಗ್ ನ್ಯೂಸ್ ವರದಿಯಾಗಿದೆ.

ಇತ್ತ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬಹಳ ಸಡಗರ ಸಂಭಮ ಸಡಗರದಿಂದ ಆಗಮಿಸ್ತಾ ಇರುವಾಗಲೇ , ಜಿಲ್ಲೆಯಲ್ಲಿ ಶಾಕಿಂಗ್ ವಿಚಾರವೋಂದು ಬರಸಿಡಿಲಿನಂತೆ ಬಂದಪ್ಪಳಿಸಿದೆ.

ಕಾಲೇಜು ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ಕೊರೊನಾ ಮಹಾಮಾರಿ ಬಹು ದೊಡ್ಡ ಅಘಾತ ನೀಡಿದೆ.

ಕಾಲೇಜು ಆರಂಭಗೊಂಡ ಮೂರು ದಿನದಲ್ಲಿ ಕಾಲೇಜು ಸಿಬ್ಬಂದಿ,ವಿದ್ಯಾರ್ಥಿಗಳು ಸೇರಿ 7000 ಮಂದಿಯ ರಾಪಿಡ್ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ ಜಿಲ್ಲೆಯ 7 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಇದರಿಂದ ಶಾಲಾ ಆಡಳಿಯ ಮಂಡಲಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಆತಂಕಿತರಾಗಿದ್ದಾರೆ.

ಈವರೆಗೆ 4000 ಸಾವಿರ ವರದಿ ಬಂದಿದ್ದು, ಇನ್ನು 2000 ಸಾವಿರ ಪರೀಕ್ಷೆಗಳ ವರದಿ ಬರಲು ಬಾಕಿ ಇದೆ.

ಈ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಇದ್ದರೂ, ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೋಮ್ ಐಸೊಲೇಶನ್ ಇರಲು ವಿದ್ಯಾರ್ಥಿಗಳಿಗೆ ವೈದ್ಯರಿಂದ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.