Saturday, August 20, 2022

ಜಪಾನ್‌ನ ಮಾಜಿ ಪ್ರಧಾನಿ ಮೇಲೆ ಗುಂಡಿನ ದಾಳಿ: ಶಿಂಜೊ ಅಬೆ ಸ್ಥಿತಿ ಗಂಭೀರ

ಟೊಕಿಯೊ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ.


ಗಾಯಗೊಂಡು ರಕ್ತಸ್ರಾವದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಸ್ಥಳೀಯ ಸುದ್ದಿ ಮಾಧ್ಯಮ ‘ಎನ್‌ಎಚ್‌ಕೆ’ ಶುಕ್ರವಾರ ವರದಿ ಮಾಡಿದೆ.
ಕಾರ್ಯಕ್ರಮದ ವೇಳೆ ಗುಂಡು ಹಾರಿದ ಶಬ್ದ ಕೇಳಿಸಿತು. ಕ್ಷಣಾರ್ಧದಲ್ಲಿ ಅಬೆ ರಕ್ತಸ್ರಾವದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಿತಿ ಚಿಂತಾಜನಕವಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಜಿಲ್ಲೆಯಾದ್ಯಂತ ಅನಧಿಕೃತ ಫ್ಲೆಕ್ಸ್, ಅಕ್ರಮ ಮರಳುಗಾರಿಕೆ ತಡೆಗೆ ಡಿಸಿ ಖಡಕ್ ಆರ್ಡರ್

ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...