FILM
ಸಚಿನ್ ತೆಂಡೂಲ್ಕರ್ ಪುತ್ರಿ ಗುಟ್ಟು ರಟ್ಟು
ಗಿಲ್-ಸಾರಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಡೇಟಿಂಗ್ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.
ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಹಾಗೂ ಶುಭಮನ್ ಗಿಲ್ ಡೇಟಿಂಗ್ ನಡೆಸುತ್ತಿದ್ದಾರೆ ಅನ್ನೋ ಸುದ್ದಿಗಳು ಹರಿದಾಡುತ್ತಲೇ ಇದೆ.
ಇದರ ಬೆನ್ನಲ್ಲೇ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.ಮುಂಬೈನ ಖಾಸಗಿ ಕಾರ್ಯಕ್ರವೊಂದರಲ್ಲಿ ಇಬ್ಬರು ಭಾಗವಹಿಸಿದ್ರು.
ಗಿಲ್-ಸಾರಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಡೇಟಿಂಗ್ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.
ಝಿಯೋ ಪ್ಲಾಜಾ ರೆಸ್ಟೋರೆಂಟ್ನಲ್ಲಿ ಸಾರಾ ತೆಂಡುಲ್ಕರ್ ಫ್ರೆಂಡ್ಸ್ ಜೊತೆ ಮಾತನಾಡುವಾಗ ಗಿಲ್ ಹೊರಬಂದಿದ್ದಾರೆ.
ಯುವ ಜೋಡಿ ಕಳೆದೊಂದು ವರ್ಷ ಡೇಟಿಂಗ್ ನಡೆಸ್ತಿದೆ ಅನ್ನೋ ಸುದ್ದಿ ಹಬ್ಬಿತ್ತು. ಪ್ರಸಕ್ತ ವಿಶ್ವಕಪ್ನಲ್ಲಿ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಸಾರಾ ತೆಂಡುಲ್ಕರ್ ಪಂದ್ಯ ವೀಕ್ಷಿಸಿ, ಗಿಲ್ಗೆ ಚಿಯರ್ ಅಪ್ ಮಾಡಿದ್ರು.
ಇಬ್ಬರು ಜೊತೆಯಾಗಿ ನಡೆದುಕೊಂಡು ಬರುತ್ತಿರುವ ವಿಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಇದೇ ಮೊದಲ ಬಾರಿಗೆ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದು ಇವರಿಬ್ಬರ ಡೇಟಿಂಗ್ ಮಾತುಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.
ಶ್ರೀಲಂಕಾ ವಿರುದ್ಧದ ಪಂದ್ಯಕ್ಕಾಗಿ ಟೀಂ ಇಂಡಿಯಾ ಮುಂಬೈನಲ್ಲಿ ಬೀಡಿ ಬಿಟ್ಟಿದೆ. ನವೆಂಬರ್ 2 ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯಲಿದೆ.
ಮುಂಬೈನಲ್ಲಿರುವ ಶುಭಮನ್ ಗಿಲ್ ಜಿಯೋ ವರ್ಲ್ಡ್ ಪ್ಲಾಜಾ ಕಾರ್ಯಕ್ರಮದಲ್ಲಿ ಸಾರಾ ಜೊತೆಗೆ ಕಾಣಿಸಿಕೊಂಡು ಇದೀಗ ವೈರಲ್ ಆಗಿದ್ದಾರೆ.
All is well between Sara Tendulkar Shubman Gill.
They were spotted together at Mumbai event for JIO pic.twitter.com/TPygPVtCSq— Kumar Sourav (@AdamDhoni1) November 1, 2023
FILM
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.
ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್‌ನಲ್ಲಿ ನಟಿಸುವ ಇಂಟ್ರೆಸ್ಟ್ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್‌ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್‌ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್ ಕೊಟ್ಟರು ಆಡಿಷನ್ ಮಾಡಿದೆ.
ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.
bengaluru
ಅನಿಮಲ್ ಸಿನಿಮಾ ನೋಡಿದ್ರಾ..? ನಟಿಯರ ಹಾಟ್ ಸೀನ್ ವೈರಲ್..!
Film: ಬಾಲಿವುಡ್ ನ ಅನಿಮಲ್ ಸಿನಿಮಾ ಈಗಾಗಲೆ ಬಿಡುಗಡೆಗೊಂಡು ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದ ಬೆನ್ನಲೆ ಆ ಚಿತ್ರದಲ್ಲಿ ಕಾಣಿಸಿಕೊಂಡ ಹಸಿಬಿಸಿ ಸೀನ್ ಗಳು ವೈರಲ್ ಆಗ್ತಾ ಇದೆ.
ಆ ಸಿನಿಮಾದಲ್ಲಿ ನಟನಾಗಿ ರಣಬೀರ್ ಜೊತೆ ನಟಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕೆಲವೊಂದು ದೃಶ್ಯಗಲ್ಲಿ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಇವರಿಬ್ಬರ ವಿಡಿಯೋಗಳು ವಿಡಿಯೋ ಸಾಮಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲೇ ತೃಪ್ತಿ ದಿಮ್ರಿಯ ನಟಿಯ ಫಾಲೋವರ್ಸ್ ಸಂಖ್ಯೆಯು 1.5 ಮಿಲಿಯನ್ ಗೆ ತಲುಪಿದೆ.
ಅನಿಮಲ್ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ ನಟಿಯ ಪಾತ್ರದಿಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗ್ತ ಇದೆ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಯು ಹಾಟ್ ಸೀನ್ ಗಳು ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.
ಡಿ. 1ರಂದು ತೆರೆಗೆ ಬಂದ ಬೆನ್ನಲೆ ಸಿನಿಮಾದ ಅಬ್ಬರ ಮೇಲಕ್ಕೇರಿದೆ. ಈ ಸಿನಿಮಾ ರಿಲೀಸ್ ಆದ ಬೆನ್ನಲೆ ದಿನಕ್ಕೆ 100 ಕೋಟಿ ಕಲೆಕ್ಷನ್ ಪಡೆದಿದ್ದು, ಮೂರು ದಿನದ ಒಟ್ಟು ಕಲೆಕ್ಷನ್ 300ಕೋಟಿಯಾಗಿದೆ.
bangalore
Bigboss: ನಾಯಿ ಮರಿಯಾದ ಬಿಗ್ ಬಾಸ್ ಸಂಗೀತಾ
Bigboss: ಬಿಗ್ ಬಾಸ್ ನಲ್ಲಿ ಸಂಗೀತಾ ಅವರು ಕೆಲವೊಂದು ಟಾಸ್ಕ್ ನಲ್ಲಿ ತೆಗೆದುಕೊಂಡ ನಿರ್ಧಾರ ಫ್ಯಾನ್ಸ್ ಗಳಿಗೆ ಹಿಡಿಸಲಿಲ್ಲ. ಅಲ್ಲಿಂದ ಅವರ ಫ್ಯಾನ್ ಫಾಲೊವರ್ಸ್ ನ ಸಂಖ್ಯೆ ಸುಮಾರು 11 ಸಾವಿರಕ್ಕೂ ಅಧಿಕ ಇಳಿಕೆಯಾಗಿದೆ.
ಕಾರ್ತಿಕ್ ನ ಗುಂಪಿನಲ್ಲಿದ್ದ ಸಂಗೀತಾ ಬಳಿಕ ವಿನಯ್ ತಂಡಕ್ಕೆ ಸೇರಿದ್ದಳೂ. ಇದೀಗ ವಾಪಸು ಕಾರ್ತಿಕ್ ಗುಂಪಿಗೆ ಸೇರಿಕೊಂಡಿದ್ದಾಳೆ.
ಆದರೂ ಕೂಡ ಸಂಗೀತನ ಫ್ಯಾನ್ಸ್ ಗಳಿಗೆ ಈಗ ಸಂಗೀತನ ನಡೆತೆಗಳು ಇಷ್ಟ ಆಗುತ್ತಿಲ್ಲ.
ಇದೀಗ ಬಿಗ್ ಬಾಸ್ ನಲ್ಲಿ ನೀಡಿರುವ ಟಾಸ್ಕ್ ನಲ್ಲಿ ಎಲ್ಲ ಸ್ಪರ್ಧಿಗಳಿ ಒಂದೊಂದು ಟಾಸ್ಕ್ ಕೊಟ್ಟಿದ್ದಾರೆ. ಅದರಲ್ಲಿ ಸಂಗೀತಾಗೆ ಅಳುವ ನಾಯಿಮರಿಯಂತಹ ಟಾಸ್ಕ್ ಸಿಕ್ಕಿದ್ದು, ನಾಯಿಯಂತೆ ಅದರ ಧ್ವನಿಯಂತೆ ಅನುಕರಣೆ ಮಾಡಿದ್ದಾರೆ.
ಇದಕ್ಕೆ ತುಕಾಲಿ ಸಂತೋಷ್ ಸಾಥ್ ನೀಡಿದ್ದಾರೆ. ಅಲ್ಲದೇ ಬಿಗ್ಗ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಮತ್ತು ವರ್ತೂರ್ ಸಂತೋಷ್ಗೆ ಬಿಗ್ ಬಾಸ್ ಸಂಗೀತಾ ಮತ್ತು ಕಾರ್ತಿಕ್ ಅವರನ್ನು ಅನುಕರಿಸುವ ಟಾಸ್ಕ್ ನೀಡಿದ್ದರು. ಅದರಂತೆ ಇಬ್ಬರೂ ಕೂಡ ಆ ಪಾತ್ರವನ್ನು ಭಿನ್ನವಾಗಿ ಮಾಡಿ ಎಲ್ಲ ಸ್ಪರ್ಧಿಗಳನ್ನು ನಕ್ಕು ನಗಿಸಿದ್ದಾರೆ. ಅಲ್ಲದೆ ಸಂಗೀತಾ ಶೃಂಗೇರಿಗೆ ಕರೆಕ್ಟ್ ಆಗಿ ಟಾಂಗ್ ಕೊಟ್ಟಿದ್ದಾರೆ.
ತಮಾಷೆ ಹೋಗಿ ಅಮಾಸೆ ಆಗುತ್ತಾ ಈ ಟಾಸ್ಕ್?
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/jVo8daqbyw
— Colors Kannada (@ColorsKannada) December 4, 2023
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!