Friday, August 12, 2022

ಉಳ್ಳಾಲ: ಮಳೆ ನೀರು ಬ್ಲಾಕ್‌ ಆಗಿದ್ದನ್ನು ತೆಗೆಯಲು ಹೋಗಿದ್ದ ವ್ಯಕ್ತಿ ಟೆರೇಸ್‌ನಿಂದ ಜಾರಿ ಬಿದ್ದು ಕೊನೆಯುಸಿರು

ಉಳ್ಳಾಲ: ಮನೆಯ ಟೆರೇಸ್‌ನಲ್ಲಿ ಮಳೆ ನೀರು ಬ್ಲಾಕ್‌ ಆಗಿದನ್ನು ತೆಗೆಯಲು ಹೋಗಿ‌ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ‌ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ರವಿಶಂಕರ್ (42) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಜೂ.29 (ಬುಧವಾರ)ರಂದು ಸುರಿಯುತ್ತಿದ್ದ ಧಾರಾಕಾರ ಮಳೆಯ ಕಾರಣ ಮನೆಯ ಟೆರೇಸ್‌ ಮೇಲೆ ಕಸ ತುಂಬಿ ನೀರು ಬ್ಲಾಕ್ ಆಗಿತ್ತು. ಇದನ್ನು ತೆಗೆಯಲು ಹೋದ ರವಿಶಂಕರ್ ಅವರು ಅಲ್ಲಿಂದ ಜಾರಿ ಕೆಳಗಡೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.
ಇವರು ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...