Saturday, October 1, 2022

ಕುಂದಾಪುರ: ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವೇಷ ಧರಿಸಿ ಹಣ ಸಂಗ್ರಹ-ಪ್ರಶಂಸೆಗೆ ಪಾತ್ರವಾದ ಸಂತೋಷ್

ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ನೆರವಾಗುವ ನಿಟ್ಟಿನಲ್ಲಿ ಸಮಾಜ ಸೇವಕರೊಬ್ಬರು ವೇಷ ಧರಿಸಿ ಕುಂದಾಪುರ ಸಂತೆ ಹಾಗೂ ಪರಿಸರದ ಹಲವು ಅಂಗಡಿಗಳಲ್ಲಿ ಆರ್ಥಿಕ ನೆರವು ಯಾಚಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ಬಡಕುಟುಂಬಕ್ಕೆ ಆಶಾಕಿರಣವಾಗಿದ್ದಾರೆ.

ಕುಂದಾಪುರ ಬೈಂದೂರು ತಾಲೂಕಿನ ನಾವುಂದ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ಕಷ್ಟದಲ್ಲಿರುವ ಈಕೆ ಕುಟುಂಬ ಆಕೆ ಚಿಕಿತ್ಸೆಗಾಗಿ ಹಣ ಹೊಂದಿಸಲು ಕಷ್ಟ ಪಡುತ್ತಿತ್ತು.

ಇದನ್ನು ಅರಿತ ಸಮಾಜಸೇವಕ ಸಂತೋಷ್ ಎಂಬವರು ಪ್ರೇತದ ವೇಷಧರಿಸಿ ಕುಂದಾಪುರ ಸಂತೆ ಹಾಗೂ ಪೇಟೆಯ ಕೆಲವು ಪ್ರದೇಶಗಳಲ್ಲಿ ನಾವುಂದ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆಗೆ ತೆರಳಿ ಒಂದು ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ರಶ್ಮಿತಾ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಶೋಭಕ್ಕ ಒಂಜಿ ಸೆಲ್ಫಿ’: ಕಾಂಗ್ರೆಸ್ ಮುಖಂಡ ಮಿಥುನ್ ರೈ ‘ಸೆಲ್ಫಿ’ ಸ್ಪರ್ಧೆಗೆ BJP ಕಾರ್ಯಕರ್ತರ ಖಡಕ್ ರೆಸ್ಪಾನ್ಸ್

ಉಡುಪಿ: ರಸ್ತೆ ಅವ್ಯವಸ್ಥೆ, ಕಳಪೆ ಕಾಮಗಾರಿಯ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸೆಲ್ಫಿ ವಿಥ್ ಶೋಭಾ ಕರಂದ್ಲಾಜೆ ಎಂಬ ವೈವಿಧ್ಯಮಯ ಪ್ರತಿಭಟನೆಯ ಬಗ್ಗೆ ಘೋಷಣೆ ಮಾಡಿದ್ದರು.ಸಂಸದೆ ಶೋಭಾ...

ಸಿದ್ಧರಾಮಯ್ಯನಿಗೆ ಧಮ್ ಇದ್ರೆ ಹಿಂದೂಗಳ ಓಟು ಬೇಡ ಎನ್ನಲಿ ನೋಡೋಣ-ರಾಜ್ಯಾಧ್ಯಕ್ಷ ನಳಿನ್

ಹುಬ್ಬಳ್ಳಿ: ನಮಗೆ ಪಿಎಫ್‌ಐ ಬ್ಯಾನ್ ಮಾಡುವಂತೆ ಹಾಕಿದ ಸವಾಲಿಗೆ ತಕ್ಕಂತೆ ಇಂದು ಮಾಡಿ ತೋರಿಸಿದ್ದೇವೆ. ಅಷ್ಟೊಂದು ಧಮ್ ಇದ್ರೆ ಸಿದ್ಧರಾಮಯ್ಯನವರು ಹಿಂದೂಗಳ ಓಟು ನನಗೆ ಬೇಕಾಗಿಲ್ಲ ಎಂದು ಹೇಳಲಿ ನೋಡೋಣ' ಎಂದು ಬಿಜೆಪಿ...

ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಕುಸಿತ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ

ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು.ನಂತರ ಮಾತನಾಡಿದ ಅವರು 'ಜೆಟ್ಟಿಯ 150 ಮೀಟರಿಗೂ...