Wednesday, December 1, 2021

ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ: ಮಾಜಿ ಸಚಿವ ಸೊಗಡು ಶಿವಣ್ಣ ಬಾಂಬ್‌

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.


ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೊಗಡು ಶಿವಣ್ಣ, ಡಿ.ಕೆ. ಶಿವಕುಮಾರ್, ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ.

ಚಿಕ್ಕನಾಯಕನಹಳ್ಳಿಯಲ್ಲಿ ತಾಲೂಕಿನಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಜಮೀನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಬಗ್ಗೆ ನಾವೇನು ಹೇಳೋದು ಬೇಕಿಲ್ಲ. ಅವ್ರ ಬಗ್ಗೆ ಕಾಂಗ್ರೆಸ್​ನವ್ರೆ ಜಗಜ್ಜಾಹೀರು ಮಾಡುತ್ತಿದ್ದಾರೆ ಎಂದಿದ್ದಾರೆ.
ಪಾವಗಡ ಸೋಲಾರ್ ಪಾರ್ಕ್​​​ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಶಿವಕುಮಾರ್ ವಿರುದ್ದ ಸಿಬಿಐ ತನಿಖೆಯಾಗಬೇಕು.

ಅವರು ಅಲಿಬಾಬಾ ಗ್ಯಾಂಗಿನ ರೀತಿ ಡಕಾಯತಿ ಮಾಡುತ್ತಿದ್ದಾರೆ, ಈ ಡಕಾಯತನಿಗೆ ಇತರೆ 40 ಕಳ್ಳರು ಸಪೋರ್ಟ್​ ಮಾಡುತ್ತಿದ್ದಾರೆ.

ಅವ್ರು ಸಾವಿರಾರು ಕೋಟಿ ರೂಪಾಯಿಗಳನ್ನು ಸೋಲಾರ್​ ಪಾರ್ಕ್​ನ ಹೆಸರಿನಲ್ಲಿ ಗುಳುಂ ಮಾಡಿದ್ದಾರೆ. ರಿಟೇಲ್​ ಅಲ್ಲ ವೋಲ್​ಸೇಲ್​ ಎಂದು ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...