Friday, July 1, 2022

ಕುಂದಾಪುರ: ಮಗನೇ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ

ಕುಂದಾಪುರ: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ.


ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು ಗುರುತಿಸಲಾಗಿದ್ದು.
ಆರೋಪಿ ಪುತ್ರನನ್ನು ರಾಘವೇಂದ್ರ (36).


ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ಮಗ ತಂದೆಯನ್ನೇ ಸಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...