Wednesday, May 18, 2022

ಕಮಲದ ಕೈ ಹಿಡಿದ ಮುಲಾಯಂ ಸಿಂಗ್ ಯಾದವ್ ಸೊಸೆ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿ ಸೇರಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.


ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಅಪರ್ಣಾ ಯಾದವ್ ಪಕ್ಷಕ್ಕೆ ಸೇರಿದರು. ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಯಾದವ್‌ ಅವರ ಮಗ ಪ್ರತೀಕ್ ಯಾದವ್ ಪತ್ನಿ.

ಪ್ರತೀಕ್ 2017ರ ಚುನಾವಣೆಯಲ್ಲಿ ಲಖನೌ ಕಂಟೋನ್ಮೆಂಟ್ ಕ್ಷೇತ್ರದಿಂದ ಬಿಜೆಪಿಯ ರಿಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.

LEAVE A REPLY

Please enter your comment!
Please enter your name here

Hot Topics

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...