Wednesday, August 12, 2020

ಸೂರ್ಯಗ್ರಹಣದ ಹಿನ್ನಲೆ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಜ್..!!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಸೂರ್ಯಗ್ರಹಣದ ಹಿನ್ನಲೆ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಜ್..!!

ಉಡುಪಿ: ಸೂರ್ಯಗ್ರಹಣದ ಕಾಲದಲ್ಲಿ ಕಾಪುವಿನ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಝ್ ಮತ್ತು ದುವಾ ಪ್ರಾರ್ಥನೆ ನಡೆಯಿತು.

ಮಸೀದಿ ಖತೀಬರಾದ ಇರ್ಷಾದ್ ಸಅದಿ ನಮಾಝ್ ನೇತೃತ್ವವನ್ನು ವಹಿಸಿದ್ದರು. ಬಳಿಕ ಗ್ರಹಣಗಳ ಬಗ್ಗೆ ವಿವರಿಸಿದ ಅವರು,

ಸೂರ್ಯಗ್ರಹಣದ ಸಂದರ್ಭದಲ್ಲಿ ಆಹಾರ ಸೇವಿಸಬಾರದು, ಹಾಗೂ ಜಗತ್ತಿಗೆ ಏನೋ ಮಹಾವಿಪತ್ತು ಸಂಭವಿಸಿಬಹುದೆನ್ನುವ ಅಪನಂಬಿಕೆ ಮೂಢನಂಬಿಕೆಯ ಕುರಿತು ಹೇಳುವವರಿದ್ದಾರೆ.

ಇಸ್ಲಾಂ ಇದನ್ನು ವಿರೋಧಿಸುತ್ತದೆ. ಅಲ್ಲದೆ ಇದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದರು.

ಜನರಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದ ಪ್ರವಾದಿಯವರು ಸೂರ್ಯ ಮತ್ತು ಚಂದ್ರನು ಅಲ್ಲಾಹನ ಅನುಗ್ರಹವಾಗಿದೆ.

ಸೂರ್ಯಗ್ರಹಣದ ದಿವಸ ಅಲ್ಲಾಹುವಿನ‌ ಅನುಗ್ರಹವನ್ನು ಸ್ಮರಿಸುವ ಪ್ರಯುಕ್ತ ಮುಸಲ್ಮಾನರು ನಮಾಝ್ ನಿರ್ವಹಿಸುತ್ತಾರೆ.

ಆದರೆ ಗ್ರಹಣದಿಂದ ವಿಪತ್ತು, ಆಪತ್ತು ಎದುರಾಗುತ್ತದೆ ಎಂಬ ಮೂಢನಂಬಿಕೆಯನ್ನು ಇಸ್ಲಾಂ ವಿರೋಧಿಸುತ್ತದೆ ಎಂದರು.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.