Wednesday, August 12, 2020

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅಹ್ವಾನ ತಿರಸ್ಕರಿಸಿದ ಕಂಬಳ ವೀರ..!

Array

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಗಾಂಜಾದ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣಕನ್ನಡ ಪೋಲೀಸರು,175 ಕೆಜಿ ಗಾಂಜಾ ವಶ

ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ...

ದಕ್ಷಿಣಕನ್ನಡ ಜಿಲ್ಲೆ 243 ಕೊರೊನಾ ಪ್ರಕರಣ 8 ಸಾವು

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಇಳಿಕೆ ಹಾದಿಯಲ್ಲಿದ್ದ ಕೊರೊನಾ ಪ್ರಕರಣಗಳು ಮತ್ತೆ ಏರಿಕೆಯಲ್ಲಿದ್ದು, ಇಂದು ಮತ್ತೆ 243 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ...

ಮುಗಿಯದ ಗೋಳು – ಕಾಸರಗೋಡು ಮಂಗಳೂರು ಪ್ರಯಾಣಿಕರಿಗೆ ಸ್ವಾಬ್ ಟೆಸ್ಟ್ ಕಡ್ಡಾಯ….!!

ಮಂಗಳೂರು ಅಗಸ್ಟ್ 11: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಡಳಿತಗಳ ಒಣ ಪ್ರತಿಷ್ಠೆಯಿಂದಾಗಿ ಜನರು ಹೈರಾಣಾಗುವ ಪರಿಸ್ಥಿತಿ ಬಂದೊದಗಿದೆ. ಮಂಗಳೂರು ಕಾಸಗೋಡು ಮಂಗಳೂರು ಮಧ್ಯೆ ನಿತ್ಯ ಪ್ರಯಾಣಿಸುವವರಿಗೆ ಕಡ್ಡಾಯಗೊಳಿಸಿದರೂ ವಾರಕ್ಕೊಮ್ಮೆ ಸ್ವಾಬ್ ಟೆಸ್ಟ್...

ಉಡುಪಿ ಜಿಲ್ಲೆ ಇಂದು 219 ಕೊರೊನಾ ಪ್ರಕರಣ ದಾಖಲು

ಉಡುಪಿ ಅಗಸ್ಟ್ 11: ಉಡುಪಿ ಜಿಲ್ಲೆಯಲ್ಲಿ ಇಂದು 219 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6510 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಯಾವುದೇ ಸಾವು...

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅಹ್ವಾನ ತಿರಸ್ಕರಿಸಿದ ಕಂಬಳ ವೀರ..!

ಮಂಗಳೂರು : ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಅಗ್ರ ಕೋಚ್‌ಗಳಿಂದ ಟ್ರಯಲ್ಸ್ (ಸಾಮರ್ಥ್ಯ ಪರೀಕ್ಷೆ)ಗೆ ಆಹ್ವಾನಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ ಒಂದು ದಿನಗಳ ಬಳಿಕ ಶ್ರೀನಿವಾಸ ಗೌಡ, ತನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಗಮನ ಕೇಂದ್ರೀಕರಿಸುವುದಾಗಿ ತಿಳಿಸಿದ್ದಾರೆ.

ಸೂರ್ಯ-ಚಂದ್ರ ಕಂಬಳ ನಡೆಯುತ್ತಿರುವ ವೇಣೂರು-ಪೆರ್ಮುದೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಗೌಡ, ಕಂಬಳದ ಕಾರಣಕ್ಕೆ ತಾನು ಜನಪ್ರಿಯನಾಗಿರುವುದು ಸಂತಸ ತಂದಿದೆ.

ಅದಕ್ಕೆ ಎಲ್ಲರಿಗೂ ಕೃತಜ್ಞತೆ ಎಂದಿದ್ದಾರೆ. ಇಂದು ನಡೆಯಲಿರುವ ಸಾಯ್ ಟ್ರಯಲ್‌ನಲ್ಲಿ ತಾನು ಭಾಗವಹಿಸುವುದಿಲ್ಲ.

ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಹ್ವಾನದಂತೆ ತಾನು ಬೆಂಗಳೂರಿನಲ್ಲಿ ಅವರನ್ನು ಭೇಟಿಯಾಗಲಿದ್ದೇನೆ ಎಂದು ಗೌಡ ಹೇಳಿದ್ದಾರೆ.

‘ಕಂಬಳದಲ್ಲಿ ಹಿಮ್ಮಡಿ ಪ್ರಮುಖ ಪಾತ್ರ ವಹಿಸಿದರೆ, ಟ್ರಾಕ್ ಓಟದಲ್ಲಿ ಕಾಲ್ಬೆರಳುಗಳು ಪ್ರಮುಖ ಪಾತ್ರ ವಹಿಸುತ್ತದೆ.

ಕಂಬಳದಲ್ಲಿ ಓಟಗಾರನಿಗೆ ಮಾತ್ರವಲ್ಲ ಕೋಣಗಳಿಗೆ ಕೂಡ ಪ್ರಮುಖ ಪಾತ್ರ ಇರುತ್ತದೆ. ಆದರೆ, ಟ್ರಾಕ್ ಓಟದಲ್ಲಿ ಹೀಗೆ ಇರುವುದಿಲ್ಲ’’ ಎಂದು ಅವರು ತಿಳಿಸಿದರು.

ಕಂಬಳ ಓಟದಿಂದ ಎಷ್ಟು ಆದಾಯ ಸಿಗುತ್ತದೆ ಎಂಬುದನ್ನು ಗೌಡ ಅವರು ಬಹಿರಂಗಪಡಿಸಿಲ್ಲ.

ಆದರೆ, ಕಂಬಳ ಓಟದಿಂದ ನನಗೆ ಬೇಕಾದಷ್ಟು ಆದಾಯ ಬರುತ್ತದೆ. ಇದರಲ್ಲಿ ನಾನು ಸಂತೋಷವಾಗಿ ಇದ್ದೇನೆ ಎಂದು ಅವರು ಹೇಳಿದ್ದಾರೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.