Home ಉಡುಪಿ ಆಸ್ಟ್ರೇಲಿಯಾದ ಸಿಡ್ನಿ ಶ್ರೀ ಪುತ್ತಿಗೆಮಠದಲ್ಲಿ ವೈಭವದ ಶ್ರೀನಿವಾಸಕಲ್ಯಾಣ ಮಹೋತ್ಸವ

ಆಸ್ಟ್ರೇಲಿಯಾದ ಸಿಡ್ನಿ ಶ್ರೀ ಪುತ್ತಿಗೆಮಠದಲ್ಲಿ ವೈಭವದ ಶ್ರೀನಿವಾಸಕಲ್ಯಾಣ ಮಹೋತ್ಸವ

ಆಸ್ಟ್ರೇಲಿಯಾದ ಸಿಡ್ನಿ ಶ್ರೀ ಪುತ್ತಿಗೆಮಠದಲ್ಲಿ ವೈಭವದ ಶ್ರೀನಿವಾಸಕಲ್ಯಾಣ ಮಹೋತ್ಸವ

ಉಡುಪಿ : ಆಸ್ಟ್ರೇಲಿಯಾದ ಸಿಡ್ನಿ ಶ್ರೀ ಪುತ್ತಿಗೆಮಠದಲ್ಲಿ ಶ್ರೀನಿವಾಸಕಲ್ಯಾಣ ಮಹೋತ್ಸವ ನಡೆಯಿತು.

ಸಿಡ್ನಿ ಮಹಾನಗರದ ಶ್ರೀಪುತ್ತಿಗೆಮಠದ ಶ್ರೀವೆಂಕಟಕೃಷ್ಣವೃಂದಾವನದಲ್ಲಿ ಇದೇ ಪ್ರಥಮವಾಗಿ ವೈಭವದ ಶ್ರೀನಿವಾಸಕಲ್ಯಾಣ ಮಹೋತ್ಸವವು ಆಯೋಜನೆಯಾಗಿತ್ತು.

ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರ ಭಕ್ತರ ಪಾಲ್ಗೊಂಡಿದ್ದರು.

ಸಿಡ್ನಿಮಹಾನಗರದ ಮೇಯರ್ ಹಾಗೂ ಸಂಸದರು ಅಲ್ಲದೆ ಅನೇಕ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಭಜನೆ ನೃತ್ಯ ಸಂಗೀತ ಮತ್ತು ವಿದ್ವಾನ್ ಕೇಶವ ತಾಡಪತ್ರಿಯವರಿಂದ ಪ್ರವಚನ ಹಾಗೂ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...