Friday, July 1, 2022

SSLC ಪರೀಕ್ಷೆ ಬರೆಯುತ್ತಿರುವಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ

ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ.


ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...