ವಿಟ್ಲದಲ್ಲಿ ವಿವಾಹಿತ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ: ಗಂಭೀರ

ವಿಟ್ಲ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋದಲ್ಲಿ ಬಂದ ತಂಡಯೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿಯ ನೇರಳಕಟ್ಟೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಾಳ(35) ದಾಳಿಗೊಳಗಾದ ಮಹಿಳೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಮಹಿಳೆಯ ಸ್ಕೂಟಿ