Thursday, October 29, 2020

ರಾಜ್ಯ ಪ್ರಶಸ್ತಿ ವಿಜೇತ ,ಖ್ಯಾತ ರಂಗ ಭೂಮಿ ನಿರ್ದೇಶಕ,ಹಾಸ್ಯ ಕಲಾವಿದ, ಮಾಧವ ಜಪ್ಪು ಪಟ್ನ ನಿಧನ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ರಾಜ್ಯ ಪ್ರಶಸ್ತಿ ವಿಜೇತ ,ಖ್ಯಾತ ರಂಗ ಭೂಮಿ ನಿರ್ದೇಶಕ,ಹಾಸ್ಯ ಕಲಾವಿದ, ಮಾಧವ ಜಪ್ಪು ಪಟ್ನ ನಿಧನ..!

ಮಂಗಳೂರು : ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ,  ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಗುರುವಾರ  ನಿಧನರಾದರು.

ಮಾಧವ ಜಪ್ಪು ಪಟ್ನ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು.

ಮೃತರ ಅಂತ್ಯ ಸಂಸ್ಕಾರವು ಅಪರಾಹ್ನ ನಂದಿ ಗುಡ್ಡೆ ರುದ್ರ ಭೂಮಿಯಲ್ಲಿ ನಡೆಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.