Thursday, August 11, 2022

ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19)ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜ.27ರಂದು ಸಂಜೆ ನಿಧನರಾಗಿದ್ದಾರೆ.


ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾರ್ಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ದಿಢೀರ್ ತೀವ್ರ ಅನಾರೋಗ್ಯಕ್ಕೆ ತುತ್ತಾದ ನಂದಕುಮಾರ್ ರವರನ್ನು ಜ 26ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಜ.27ರಂದು ಸಂಜೆ ನಿಧನರಾಗಿದ್ದಾರೆ. ಮ್ರತ ಬಾಲಕ ತಂದೆ ಸುರೇಂದ್ರ ಕುಮಾರ್, ತಾಯಿ ಬಿಂದು, ಸಹೋದರ ನಿಖಿಲ್ ಕುಮಾರ್ ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...