Friday, August 12, 2022

ಪುತ್ತೂರು: ಫ್ಲ್ಯಾಟ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಕೊನೆಯುಸಿರು

ಪುತ್ತೂರು: ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ.


9 ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮೃತ ವಿದ್ಯಾರ್ಥಿ
ಘಟನೆ ವಿವರ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ವಸತಿ ಸಮುಚ್ಛಯದಲ್ಲಿರುವ ಸ್ನೇಹಿತನ ಫ್ಲ್ಯಾಟ್‌ಗೆ ನಿನ್ನೆ ಸಂಜೆ ಶಾಲೆ ಬಿಟ್ಟ ನಂತರ ಸುಶಾನ್ ತೆರಳಿದ್ದ, ಈ ವೇಳೆ ಸಮುಚ್ಛಯದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಪುತ್ತೂರಿನಲ್ಲಿ ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿ ಗಂಭೀರ..!

LEAVE A REPLY

Please enter your comment!
Please enter your name here

Hot Topics

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...