Thursday, October 22, 2020

ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ಅತ್ಯಾಚಾರ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ಅತ್ಯಾಚಾರ..!

ಹೈದರಾಬಾದ್: ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಬಂದ  ವಿದ್ಯಾರ್ಥಿನಿ ಮೇಲೆ ಮೂವರು ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹೈದ್ರಾಬಾದಿನಲ್ಲಿ ಸಂಭವಿಸಿದೆ.

ಇಲ್ಲಿನ ಜ್ಯೂಬಿಲಿ ಹಿಲ್ಸ್ ನಿವಾಸಿಯಾದ ಪದವಇ ಕಾಲೇಜಿನ ವಿದ್ಯಾರ್ಥಿನಿ ಮೂರು ತಿಂಗಳ ಹಿಂದೆಯಷ್ಟೇ ಪರಿಚಯವಾಗಿದ್ದ ಸ್ನೇಹಿತ ಎಂ.ಜೋಸೆಫ್ ಆಹ್ವಾನದ ಮೇರೆಗೆ ಕೆಲ ದಿನಗಳ ಹಿಂದೆ ಕುಕಟಪಲ್ಲಿ ಹೋಟೆಲ್ ಗೆ ಹುಟ್ಟುಹಬ್ಬ ಆಚರಣೆಗೆ ತೆರಳಿದ್ದಳು. ಆಕೆಯ ಜೊತೆ ಇತರ ಮೂವರು ಸ್ನೇಹಿತರು ಇದ್ದರು.

ಹೋಟೆಲ್ ನಲ್ಲಿ ಆಕೆಗೆ ಮತ್ತು ಬರುವ ಔಷಧಿ ಬೆರೆಸಿದ್ದ ಕೇಕ್ ನೀಡಿ ಬಳಿಕ ಪ್ರಜ್ಞೆ ತಪ್ಪಿದ ನಂತರ ಮೂವರು ಒಬ್ಬರ ನಂತರ ಒಬ್ಬರು ಆಕೆಯ ಮೇಲೆ  ಅತ್ಯಾಚಾರ ನಡೆಸಿದ್ದಾರೆ.

ಆಕೆಗೆ ಪ್ರಜ್ಞೆ ಬಂದ ನಂತರ ಮೂವರು ಆಕೆಗೆ ಬೆದರಿಕೆ ಹಾಕಿ ಮನೆಗೆ ಕಳುಹಿಸಿದ್ದಾರೆ. ಸ್ವಲ್ಪ ದಿನಗಳ ನಂತರ ಆಕೆಯ ಆರೋಗ್ಯದಲ್ಲಿ ಬದಲಾವಣೆ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಳೆ, ಬಳಿಕ ಹೋಟೆಲ್ ನಲ್ಲಿ ನಡೆದ ಘಟನೆ ಬಗ್ಗೆ ತಾಯಿ ಬಳಿ ಯುವತಿ ಹೇಳಿಕೊಂಡಿದ್ದು, ನಂತರ ಆಕೆಯ ಪೋಷಕರು ಜ್ಯುಬಿಲಿ ಹಿಲ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜೋಸೆಫ್, ನವೀನ್ ಮತ್ತು ರಾಮು ಎಂಬುವರನ್ನು ಬಂಧಿಸಿದ್ದು ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.