Saturday, October 1, 2022

ಸುಬ್ರಮಣ್ಯ ದೇಗುಲದಲ್ಲಿ ಇನ್ಮುಂದೆ ‘ಸರ್ಪಸಂಸ್ಕಾರ’ ಸೇವೆಯ ದರ ಹೆಚ್ಚಳ..!

ಸುಬ್ರಮಣ್ಯ: ದ.ಕ ಜಿಲ್ಲೆಯ ಪ್ರಮುಖ ದೇಗುಲಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನರು ಅಗತ್ಯವಾಗಿ ನೆರವೇರಿಸುವ ಸರ್ಪ ಸಂಸ್ಕಾರ ಸೇವೆಯ ಹಾಗೂ ಕ್ರಿಯಾ ಕರ್ತೃರ ಕ್ರಿಯಾ ದರವನ್ನುಹೆಚ್ಚಳ ಮಾಡಲಾಗಿದೆ.


ಇದಕ್ಕೂ ಮೊದಲು 3,200 ರೂ.ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು ರೂ. 4,200ಕ್ಕೆ ಹೆಚ್ಚಿಸಲಾಗಿದೆ ಮತ್ತು ಕ್ರಿಯಾ ಕರ್ತೃರ ಕ್ರಿಯಾ ದಕ್ಷಿಣೆಯನ್ನೂ ಹೆಚ್ಚಿಸಲಾಗಿದೆ.

ಈ ಮೂಲಕ ಸರ್ಪ ಸಂಸ್ಕಾರದ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಕುಕ್ಕೆಯಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ.

ದರ ಹೆಚ್ಚಾಗಿರುವುದು ಭಕ್ತರ ಬೇಸರಕ್ಕೆ ಕಾರಣವಾಗಿದೆ

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಪತ್ನಿಗೆ ಒಲಿದು ಬಂತು ಸರ್ಕಾರಿ ಕೆಲಸ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ...

ಬಂಟ್ವಾಳ: ನಿರ್ಲಕ್ಷ್ಯ ವಹಿಸಿ ಕಾರ್ ಡ್ರೈವಿಂಗ್-ಢಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಜಖಂ

ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ...

ಮಂಗಳೂರು ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ : ಪಕ್ಕದ RTO ಆಫಿಸ್ ಫುಲ್ ಖಾಲಿ..!  

ಮಂಗಳೂರು : ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯ ಸಹಾಯಕನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.   ಇತ್ತ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ ಆಗಿ ಸಹಾಯಕ ಶಿವಾನಂದ ರೆಡ್ ಹ್ಯಾಂಡಾಗಿ ಸಿಕ್ಕಿ...