Thursday, September 29, 2022

ಭಾರೀ ಮಳೆಗೆ ತುಂಬಿ ಹರಿಯುತ್ತಿದೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ…

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸುಳ್ಯ ಕಡಬ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಪ್ರಮಾಣದ ಮಳೆಯಾಗಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ‌ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಮತ್ತೆ ಸ್ನಾನಘಟ್ಟ ಮುಳಗಡೆಯಾಗಿದೆ.


ರಾಜ್ಯದ ಹೆಸರಾಂತ ನಾಗಕ್ಷೇತ್ರ‌ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಮತ್ತೆ ಸ್ನಾನಘಟ್ಟ ಮುಳಗಡೆಯಾಗಿದೆ.

ಸಮೀಪದ ಕೋಡಿಂಬಾಳ, ಪಂಜ ರಸ್ತೆಯ ಸಂಚಾರ ಸ್ಥಗಿತಗೊಂಡಿದೆ.
ಇದರಿಂದಾಗಿ ಕ್ಷೇತ್ರಕ್ಕೆ ದೇವರ ದರ್ಶನಕ್ಕೆ ಹಾಗೂ ತೀರ್ಥ ಸ್ನಾನಕ್ಕೆ ಆಗಮಿಸುವ ಭಕ್ತರು ತೊಂದರೆ ಪಡುವಂತಾಗಿದೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಆಡಳಿತದ ಜೊತೆ ವಿಲೀನವಾದ ಪದವಿನಂಗಡಿ ವಿಕಾಸ್ ಕಾಲೇಜು

ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಇದರ ಆಡಳಿತ ಮಂಡಳಿಯಲ್ಲಿ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾಗಿರುವ ವಿಕಾಸ್ ಎಜುಕೇಶನ್ ಟ್ರಸ್ಟ್ ನಿರ್ವಹಿಸುತ್ತಿದ್ದ ಕಾಲೇಜುಗಳು ವಿಲೀನವಾಗಿದೆ.ಮುಂದಿನ ದಿನಗಳಲ್ಲಿ ವಿಕಾಸ್...

ಕಡಬ: ಕಾನ್ವೆಂಟ್‌ಗೆ ನುಗ್ಗಿ ಹಲ್ಲೆಗೆ ಯತ್ನ-ಇಬ್ಬರು ಯುವಕರು ಅರೆಸ್ಟ್

ಕಡಬ: ಕಾನ್ವೆಂಟ್‌ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ.ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ...

ಮುಂದಿನ ವರ್ಷ ಅ.1ರಿಂದ ಕಾರ್‌ನಲ್ಲಿ 6 ಏರ್‌ಬ್ಯಾಗ್ಸ್‌ ಕಡ್ಡಾಯ..!

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ.ಈ ಬಗ್ಗೆ...