Tuesday, January 26, 2021

ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಮಾನಸಿಕ ಅಸ್ವಸ್ಥ..!

ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಮಾನಸಿಕ ಅಸ್ವಸ್ಥ..!

ಉಡುಪಿ : ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ಕರಾವಳಿ ನಗರಿ ಉಡುಪಿಯಲ್ಲಿ ನಡೆದಿದೆ.

ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌ ನಡೆದಿದ್ದು ಮಲ್ಪೆ‌ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ‌‌ ತಾಗಿಕೊಂಡಿರುವ ಹೈಟೆನ್ಶನ್ ಕಂಬ ಏರಿದ‌ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸ್ಥಳಕ್ಕಾಗಮಿಸಿದ ಮಲ್ಪೆ ಠಾಣೆ ಪೊಲೀಸರು ಹರಸಾಹಸ ಪಟ್ಟು ಆತನನ್ನು ಕಂಬದಿಂದ ಇಳಿಸಿ ವಿಚಾರಿಸಿದಾಗ ಆತ ಅಸ್ಪಷ್ಟವಾಗಿ ಉತ್ತರಿಸಿದ್ದಾನೆ‌.

ಹೆಚ್ಚಿನ ವಿಚಾರಣೆಯಲ್ಲಿ ಈತ ಫಕೀರಪ್ಪ ಸವದತ್ತಿ ಮೂಲದವ ಅಲ್ಲದೆ ಈತ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.‌ ಸಧ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.