Tuesday, January 26, 2021

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಮಂಗಳೂರು: ಬಾಡಿಗೆ ಮನೆಯೊಂದರಲ್ಲಿ (60)ಹೆರಾಲ್ಡ್ ಆಲ್ಫ್ರೆಡ್ ಸೋನ್ಸ್ ಎನ್ನುವ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.  ಮದ್ಯವ್ಯಸನಿಯಾಗಿದ್ದ ಹೆರಾಲ್ಡ್ ನಿನ್ನೆ ಮಧ್ಯಾಹ್ನದಿಂದ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ಮಾಡುತ್ತಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದರು ಎನ್ನಲಾಗಿದೆ.

ಟೆಂಪೋ ಚಾಲಕನಾಗಿದ್ದ ಹೆರಾಲ್ಡ್  ಮನೆಯಲ್ಲಿ ಮಗನಿದ್ದರೂ ಕೋಣೆಯಲ್ಲಿ ಬಾಗಿಲು ಹಾಕಿ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.