Monday, August 15, 2022

ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಸುನೀತಾ ಮಂಜುನಾಥ್ ..

ಬೆಳ್ತಂಗಡಿ:ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ಗ್ರಾಮದ ಅಶ್ವತ್ಥ ನಗರದ  ನಿವಾಸಿ ಸುನೀತಾ ಮಂಜುನಾಥ್   2020-21ರಲ್ಲಿ  ವಿಜಾಪುರದಲ್ಲಿ ಯೋಜನೆಯನ್ನು ಯಶಸ್ವಿಯಾಗಿ  ಅನುಷ್ಠಾನಗೊಳಿಸಿದ್ದರು. ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐ.ಇ.ಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಎಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.ಪ್ರಸ್ತುತ ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಟೇಕ್ವಾಂಡೋ ಚಾಂಪಿಯನ್‌ಶಿಪ್‌: ಮಂಗಳೂರಿನ ಸಂಮಿತಾಳಿಗೆ ಬೆಳ್ಳಿ ಪದಕ

ಮಂಗಳೂರು: ಮಲೇಷ್ಯಾದ ಕೌಲಲಾಂಪುರದಲ್ಲಿರುವ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್‌ನಲ್ಲಿ ಮಹಿಳೆಯರ ಕಿರಿಯ ವಿಭಾಗದಲ್ಲಿ ಮಂಗಳೂರಿನ ಸಂಮಿತಾ ಅಲೆವೂರಾಯ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಸಂಮಿತಾ...

ಮೂಡುಬಿದಿರೆ: ರಕ್ತಚಂದನ ದಿಮ್ಮಿ ಕದ್ದ ಪ್ರಕರಣ-ಆರೋಪಿಗಳಿಗೆ ಜಾಮೀನು ಮಂಜೂರು

ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ...

ಆ.18ರಂದು ಮಕ್ಕಳ “ಶ್ರೀಕೃಷ್ಣ ವೇಷ” ಸ್ಪರ್ಧೆ-ಪ್ರದೀಪ್ ಕಲ್ಕೂರ

ಮಂಗಳೂರು: ಮಂಗಳೂರು ನಗರದ ಕದ್ರಿ ಶ್ರಿ ಮಂಜುನಾಥೇಶ್ವರ ದೇವಾಲಯದ ಅಂಗಳದಲ್ಲಿ ಆಗಸ್ಟ್ 18ರಂದು ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ "ಶ್ರೀಕೃಷ್ಣ ವೇಷ" ಸ್ಪರ್ಧೆ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ...