Friday, July 1, 2022

41 ಮರಿಗಳಿಗೆ ಜನ್ಮ ನೀಡಿದ ಮಹಾತಾಯಿ….!

ಮಡಿಕೇರಿ: ಬೃಹತ್ ಗಾತ್ರದ ಕೊಳಕುಮಂಡಲ ಹಾವು ಬರೋಬ್ಬರಿ 41 ಮರಿಗಳಿಗೆ ಜನ್ಮ ನೀಡಿದ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ.


ಸಿದ್ದಾಪುರದ ಮೈಸೂರು ರಸ್ತೆಯಿಂದ ಸಿಕ್ಕಿದ್ದ ಗರ್ಭಿಣಿ ಹಾವನ್ನು ಸ್ನೇಕ್ ಸುರೇಶ್ ರಕ್ಷಣೆ ಮಾಡಿದ್ದರು.
ಇದೀಗ ಆ ಹಾವು 41 ಮರಿಗಳಿಗೆ ಜನ್ಮ ನೀಡಿದೆ.

ಹಾವು ಮತ್ತು ಹಾವಿನ ಮರಿಗಳನ್ನು ಸುರಕ್ಷಿತವಾಗಿ ಅರಣ್ಯ ಅಧಿಕಾರಿ ಉಮಾಶಂಕರ್ ನೇತೃತ್ವದಲ್ಲಿ ತಿತಿಮತಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...