Monday, January 24, 2022

ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಗೆ ರೂ 1 ದಂಡ ವಿಧಿಸಿದ ಸುಪ್ರೀಂ ಕೋರ್ಟ್..!

ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಗೆ ರೂ 1 ದಂಡ ವಿಧಿಸಿದ ಸುಪ್ರೀಂ ಕೋರ್ಟ್..!

ನವದೆಹಲಿ : ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಪೀಠ ಒಂದು ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.

 

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಬಂಧ ಟ್ವಿಟ್ ಮಾಡಿದ್ದಂತ ಪ್ರಕರಣ ಸಂಬಂಧ ತನ್ನ ತೀರ್ಪನ್ನು ಇಂದು ಪ್ರಕಟಿಸಿದೆ.

ಹಿರಿಯ ವಕೀಲರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 1 ರೂಪಾಯಿಯ ದಂಡವನ್ನು ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯ ಪೀಠ ವಿಧಿಸಿ ಆದೇಶ ಹೊರಡಿಸಿದೆ.

Hot Topics

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...