Tuesday, November 24, 2020

ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್: ಮೀನುಗಾರರ ಕುಟುಂಬಕ್ಕೆ 10ಲ. ಚೆಕ್ ಹಸ್ತಾಂತರ

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

 ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್: ಮೀನುಗಾರರ ಕುಟುಂಬಕ್ಕೆ 10ಲ. ಚೆಕ್ ಹಸ್ತಾಂತರ

ಉಡುಪಿ: ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ಚಕ್ ವಿತರಣೆ ಕಾರ್ಯಕ್ರಮ ಬೆಂಗಳೂರಿನಲ್ಲಿ  ಇಂದು ನಡೆಯಿತು.

ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ 7 ಜನ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ  ವಿತರಿಸಿದರು.ಕಾರ್ಯಕ್ರಮದಲ್ಲಿ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದರು.

ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕಾ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವರಾದ ಆರ್. ಅಶೋಕ್, ಶಾಸಕ ಕುಮಾರ್ ಬಂಗಾರಪ್ಪ, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ  ರಾಜೇಂದ್ರ ಕುಮಾರ್ ಕಟಾರಿಯಾ, ನಿರ್ದೇಶಕರಾದ ರಾಮಾಚಾರ್ಯ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.