ಮಂಗಳೂರು: ಮೇ 29ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬೆಳಗಿನ ಜಾವ ಸ್ಕೂಟರ್ವೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳುವಿನ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳು ನಿಷ್ಕ್ರಿಯಗೊಂಡ ಯುವಕನನ್ನು ಧೀರಜ್ (25) ಎಂದು ಗುರುತಿಸಲಾಗಿದೆ. ನಿನ್ನೆ...
ಬೆಳ್ತಂಗಡಿ : ಮೆದುಳಿನಲ್ಲಿ ರಕ್ತಸ್ರಾವ ಆಗಿ ಮೆದುಳು ನಿಷ್ಕ್ರಿಯಗೊಂಡ ಕಾರಣ ಸಾವನ್ನಪ್ಪಿದ ವ್ಯಕ್ತಿಯ ಅಂಗಾಂಗ ದಾನ ಮಾಡಲಾದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ಮೃತರನ್ನು ಆರ್ ಎಸ್ ಎಸ್. ಕಾರ್ಯಕರ್ತ ಸೂರ್ಯನಾರಾಯಣ ರಾವ್ (44)...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...
ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಸಾವಿರಾರು ರೋಗಿಗಳ ಸೇವೆ ಮಾಡಬೇಕು, ಆರೈಕೆ ಮಾಡಬೇಕು ಎಂಬ ಕನಸು...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಬಂಟ್ವಾಳ : ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಮೂರ್ಜೆ ನಿವಾಸಿ ಸತೀಶ್ ಎಂಬವರ ಅಂಗಾಂಗ ದಾನ ಮಾಡಲಾಗಿದೆ. ರವಿವಾರ ಬೆಳ್ತಂಗಡಿಯ ಪುಂಜಾಲಕಟ್ಟೆ ಬಳಿ ನಡೆದ ದ್ವಿಚಕ್ರ ವಾಹನ ಅಪಘಾತವೊಂದರಲ್ಲಿ...
ಚಂಡೀಗಢ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಎರಡೂವರೆ ವರ್ಷದ ಮಗಳ ಅಂಗಾಂಗಗಳನ್ನು ತಂದೆಯೊಬ್ಬರು ದಾನ ಮಾಡುವ ಮೂಲಕ 9 ಮಂದಿಗೆ ಜೀವದಾನ ಮಾಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಡಿಸೆಂಬರ್ 12ರಂದು ಪಂಜಾಬ್ನ ಮೊಹಾಲಿ ಎಂಬಲ್ಲಿ ರಸ್ತೆ...
ಮಂಗಳೂರು: ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಯುವತಿಯ ಅಂಗಾಂಗ ದಾನ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ ಯುವತಿ ಕವನ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ಮಾರುತಿ ಓಮ್ನಿ ಎತ್ತಿನ ಗಾಡಿಗೆ ಢಿಕ್ಕಿ...
ಮಂಗಳೂರು: ಮೆದುಳು ನಿಷ್ಕ್ರಿಯಗೊಂಡ ಮಹಿಳೆ ತನ್ನ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರಕ್ತದೊತ್ತಡ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ...