DAKSHINA KANNADA2 years ago
ಮಂಗಳೂರು: ಶರವು ದೇಗುಲದಲ್ಲಿ ಅಂಗಾರಕ ಸಂಕಷ್ಟಿ ವೃತಾಚರಣೆ
ಮಂಗಳೂರು: ಶರವು ಶ್ರೀ ಮಹಾಗಣಪತಿ ದೇವಾಲಯದಲ್ಲಿ ಸಂಭ್ರಮದ ಅಂಗಾರಕ ಸಂಕಷ್ಟಿ ವೃತಾಚರಣೆ ಇಂದು ನಡೆಯಿತು. ಬೆಳಗ್ಗೆ 7 ಗಂಟೆಯಿಂದಲೇ ದೇಗುಲಕ್ಕೆ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಸುಮಾರು 5,000ಕ್ಕೂ ಅಧಿಕ ಭಕ್ತರು ಆಗಮಿಸಿ...