ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಮಂಗಳೂರು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಕೇರಳ ಮೂಲದ ವ್ಯಕ್ತಿಯಲ್ಲಿ ಯುಎಇ ಕರೆನ್ಸಿ ಪತ್ತೆಯಾಗಿತ್ತು. ನಂತರ ವಿಚಾರಣೆ...
ಮಂಗಳೂರು: ಬೆಳ್ಳಾರೆ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 4.40 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ನಂತರ...
ನವದೆಹಲಿ: ಕೊರೊನಾ ವೈರಸ್ ಪ್ರಕರಣಗಳ ಉಲ್ಬಣದಿಂದಾಗಿ ಭಾರತ–ಯುಎಇ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದ್ದು, ಇಂದಿನಿಂದ (ಗುರುವಾರ) ಕಾರ್ಯಾಚರಣೆ ಪುನಾರಂಭಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ. ‘ಜೂನ್ 24ರಿಂದ ಎಲ್ಲಾ ಏರ್ ಇಂಡಿಯಾ ವಿಮಾನಗಳು ದುಬೈ...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಕ್ಸ್ ಒಳಗೆ ಅಕ್ರಮವಾಗಿ ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಸರಗೋಡು ಮೂಲದ ಅಬೂಬಕರ್ ಸಿದ್ದಿಕ್ ಪುಲಿಕೂರ್...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಮೂಲದ ನೌಶಾದ್ ತ್ರಿಕುಲಾಥ್ ಎಂಬವನೇ ಬಂಧಿತ ಆರೋಪಿ.ಈತ ದುಬೈನಿಂದ ಬರುತ್ತಿದ್ದ ಏರ್...
ಗುದನಾಳದಲ್ಲಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದರಾ ಕಸ್ಟಮ್ಸ್ ಅಧಿಕಾರಿಗಳ ಕಣ್ಣಿಗೆ..! ಮಂಗಳೂರು: ಇತ್ತೀಚೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನ ಭೇಟೆಯಾಗುತ್ತಿದೆ. ಶುಕ್ರವಾರವೂ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ; ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ನೋಟೀಸ್ ..! Adani embraces Mangalore International Airport; High Court notice to government decision. ಮಂಗಳೂರು:ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎ.ಸಿ.ಐ ಆರೋಗ್ಯ ಮಾನ್ಯತೆ..! ಮಂಗಳೂರು: ಸುರಕ್ಷಿತ ಪ್ರಯಾಣಕ್ಕಾಗಿ ಎ.ಎಚ್.ಎ ಕಾರ್ಯಕ್ರಮದಡಿ ಎ.ಸಿ.ಐ ಮೌಲ್ಯಮಾಪನ ಪ್ರಕ್ರಿಯೆ ನಡೆಸಿರುವ 118 ಪರಿಶೀಲನಾ ಅಂಕಗಳ ಆಧಾರಗಳ ಮೇಲೆ ಇದೀಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಚಡ್ಡಿಯೊಳಗೆ ಪತ್ತೆಯಾಯ್ತು 1 ಕೋಟಿ 9ಲರೂ ಮೌಲ್ಯದ ಚಿನ್ನ..! ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒಳ ಉಡುಪಿನಲ್ಲಿ ಚಿನ್ನ ಅಡಗಿಸಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 2.15 ಕೆ.ಜಿ ಚಿನ್ನವನ್ನು ವಶಪಡಿಸಿದ್ದಾರೆ....
ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗಿ ಒಡೆತನಕ್ಕೆ ಖಂಡನೆ; ಕೆಂಜಾರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು:ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಂಬಯಿ ಮೂಲದ ಅದಾನಿ ಗ್ರೂಪಿಗೆ ವಹಿಸಿರುವುದನ್ನು ಖಂಡಿಸಿ, ನಗರದ ಕೆಂಜಾರಿನ ಮುಖ್ಯ ದ್ವಾರದ ಬಳಿ ಜಿಲ್ಲಾ...