ಉಡುಪಿ: ಇಲ್ಲಿನ ಹೆಜಮಾಡಿಯಲ್ಲಿ ಹರ್ಯಾಣ ನೋಂದಣಿಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ....
ಉಪ್ಪಿನಂಗಡಿ: ಸತ್ತ ಎರಡು ಬೃಹತ್ ಕೋಣಗಳನ್ನು ಹಳೆಗೇಟು ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ಎಸೆದು ಹೋದ ಘಟನೆ ನಿನ್ನೆ ಪತ್ತೆಯಾಗಿದೆ. ಅಕ್ರಮವಾಗಿ ಜಾನುವಾರು ಸಾಗಾಟಗಾರರು ಜಾನುವಾರು ಸಾಗಿಸುತ್ತಿದ್ದಾಗ ಸತ್ತಿರಬಹುದಾದ ಕೋಣಗಳನ್ನು ಇಲ್ಲಿ ಎಸೆಯಲಾಗಿರಬಹುದೆಂದು...
ಕಲಬುರಗಿ: ಜಿಲ್ಲೆಯ ಚಿತ್ತಾಪುರ ಹೊರವಲಯದಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವುಗಳ ಚರ್ಮವನ್ನು ನಂದಿ ಪ್ರಾಣಿ ದಯಾ ಸಂಘದವರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ. ಚಿತ್ತಾಪುರದಿಂದ ಹೈದರಾಬಾದ್ ಮೂಲಕ ಗೋವುಗಳ ಚರ್ಮವನ್ನು...
ಉಡುಪಿ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ...
ಉಡುಪಿ: ಜಿಲ್ಲೆಯ ಕಾರ್ಕಳದ ಶಿರ್ಲಾಲು ಎಂಬಲ್ಲಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಂಟಿಯಾಗಿ ಎರಡು ಗೋವುಗಳ ರಕ್ಷಣೆ ಮಾಡಿದ್ದಾರೆ. ಶಿರ್ಲಾಲಿ ನಲ್ಲಿ ನಿನ್ನೆ ಹಿಂದೂ ಜಾಗರಣ...