ಜೈಪುರ: ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ಒಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ತೀವ್ರವಾಗಿ ಗಾಯಗೊಳಿಸಿದ ಘಟನೆ ರಾಜಸ್ಥಾನದ ಚಿತ್ತೋರ್ಗಡ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು...
ಮಂಗಳೂರು: ಬಜಪೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟ ಪ್ರಕರಣವನ್ನು ಬಜರಂಗದಳದ ಕಾರ್ಯಕರ್ತರು ಭೇದಿಸಿದ್ದು, ಬಜಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಜೀವಂತ ಹಸುವನ್ನು ಪ್ಲಾಸ್ಟಿಕ್ ತರ್ಪಾಲಿನಲ್ಲಿ...
ಮೂಡಬಿದ್ರೆಯಲ್ಲಿ ಅಕ್ರಮ ಗೋ ಸಾಗಾಟ : ಗೋಕಳ್ಳರ ಮೇಲೆ ಪೊಲೀಸರಿಂದ ಫೈರಿಂಗ್..! ಮಂಗಳೂರು : ದ.ಕ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟದ ದಂಧೆಗೆ ಕಡಿವಾಣ ಹಾಕಲು ಮಂಗಳೂರು ಪೊಲೀಸ್ ಕಮಿಷನರ್ ನೀಡಿದ ಆದೇಶದ ಬೆನ್ನಲ್ಲೇ...
ಮಂಗಳೂರಿನಲ್ಲಿ ಇನ್ನು ಅಕ್ರಮ ಗೋ ಸಾಗಾಟದ ಆಟ ಬಂದ್ ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಗೋ ಸಾಗಾಟಕ್ಕೆ ಶಾಶ್ವತ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ...
ಅಕ್ರಮ ಗೋ ಸಾಗಾಟ-ಅಕ್ರಮ ಕಸಾಯಿಖಾನೆಯನ್ನು ಮಟ್ಟಹಾಕಿ: ಡಾ.ವೈ ಭರತ್ ಶೆಟ್ಟಿ ಮಂಗಳೂರು : ಜಿಲ್ಲೆಯಲ್ಲಿ ಹಾಗೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಹಾಗೂ ಅಕ್ರಮ ಕಸಾಯಿ ಖಾನೆ...
ಕಾರಲ್ಲಿದ್ದ ಅಕ್ರಮ ಗೋ ಸಾಗಾಟಕ್ಕೆ ತಡೆ ಹಾಕಿ ಗೋವು ರಕ್ಷಣೆ ಮಾಡಿದ ಉಡುಪಿ ಪೊಲೀಸರು..! ಉಡುಪಿ : ಉಡುಪಿ ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ತಡೆ ಹಾಕಿದ್ದು, ಜಾನುವಾರುಗಳನ್ನು...
ಹೊಸಂಗಡಿ ಚೆಕ್ ಪೋಸ್ಟ್ ಬಳಿ ಕಾರ್ಯಾಚರಣೆ : 37 ಅಕ್ರಮ ಕೋಣಗಳ ಸಾಗಾಟ ಪತ್ತೆ ಮಾಡಿದ ಪೊಲೀಸರು..! ಉಡುಪಿ : ಅಕ್ರಮ ಕೋಣಗಳ ಸಾಗಾಟ ಜಾಲವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ...