ಕೇರಳ: ತನ್ನ ಪ್ರಿಯಕರ ಬಿಟ್ಟು ಹೋಗುತ್ತಾನೆ ಎಂಬ ಭಯದಿಂದ ಪಾಪಿ ತಾಯಿಯೋರ್ವಳು ತನ್ನ ಮೂರು ವರ್ಷದ ಎಳೆಯ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ. ಮಗುವಿನ ತಾಯಿ ಆಸಿಯಾ ಹಾಗೂ ಆಕೆಯ ಪತಿ...
ಬಳ್ಳಾರಿ: ಹೆಂಡ್ತಿ ಎಂದು ಪ್ರೀತಿಯಿಂದ ಕೊಡಿಸಿದ ಮೊಬೈಲ್ನಿಂದಲೇ ಪರಪುರುಷನೊಂದಿಗೆ ಸ್ನೇಹ ಬೆಳೆಸಿ, ಕೊನೆ ಅವನೊಂದಿಗೆ ಓಡಿಹೋದ ವಿಚಿತ್ರ ವಿದ್ಯಮಾನ ಬಳ್ಳಾರಿಯಲ್ಲಿ ನಡೆದಿದೆ. ಲಲಿತಾ ಅಲಿಯಾಸ್ ಅಜಿತ ಎಂಬ ಮಹಿಳೆ ಓಡಿ ಹೋದವಳು. 7 ವರ್ಷದ ಹಿಂದೆ...
ಕೇರಳ: ವಿವಾಹಿತ ಗೆಳೆಯನೊಂದಿಗೆ ತಂಪನೂರಿನಲ್ಲಿರುವ ಹೋಟೆಲ್ನಲ್ಲಿ ತಂಗಿದ್ದ ಯುವತಿಯೊಬ್ಬರು ಶನಿವಾರ ತಡರಾತ್ರಿ ಹೋಟೆಲ್ನ ರೂಮ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತಪಟ್ಟ ಯುವತಿ ಕಟ್ಟಕ್ಕಡ ಸಮೀಪದ ವೀರನಕಾವು ನಿವಾಸಿ ಗಾಯತ್ರಿ (23) ಎಂದು ಗುರುತಿಸಲಾಗಿದೆ. ಆಕೆಯ ಜೊತೆಗಿದ್ದ ಪರವೂರು...
ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ,...
ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ವಿವಾಹಿತ ಮಹಿಳೆ ಹಾಗೂ ಆಕೆಯ...
ಮಡಿಕೇರಿ: ಹರಿಯುತ್ತಿರುವ ನದಿಗೆ ಬಿದ್ದ ಗ್ರಾಮ ಪಂಚಾಯಿತಿ ಸದಸ್ಯೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ರೋಚಕ ತಿರುವು ಸಿಕ್ಕಿದ್ದು, ಸ್ವಂತ ಚಿಕ್ಕಪ್ಪನೇ ಕೊಲೆಗಡುಕ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಕಮಲ(35)...
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆನ್ನುವ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ಆಟೋಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಕಲ್ಪನಾ ತನ್ನ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಸಂಚು ರೂಪಿಸಿ ಪ್ರಿಯಕರ ಹಾಗೂ ಆತನ...